ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಕೃಷಿ / ಕೃಷಿ ಒಪ್ಪಂದ / ಅಝೋಲ್ಲಾದಲ್ಲಿರುವ ಪೋಷಕಾಂಶಗಳು ಮತ್ತು ಪ್ರಮಾಣ
ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಅಝೋಲ್ಲಾದಲ್ಲಿರುವ ಪೋಷಕಾಂಶಗಳು ಮತ್ತು ಪ್ರಮಾಣ

ಅಝೋಲ್ಲಾದಲ್ಲಿರುವ ಪೋಷಕಾಂಶಗಳು ಮತ್ತು ಪ್ರಮಾಣ

ಅಝೋಲ್ಲಾದಲ್ಲಿರುವ ಪೋಷಕಾಂಶಗಳು ಮತ್ತು ಪ್ರಮಾಣ

ಅಝೋಲ್ಲಾದಲ್ಲಿ ಶೇ. 4-6 ರಷ್ಟು ಸಾರಜನಕದ ಜೊತೆಗೆ ಸಸ್ಯ ಬೆಳವಣಿಗೆ ಬೇಕಾದ ಹಲವಾರು ಲಘು ಪೋಷಕಾಂಶಗಳೂ ಇವೆ. ಇದರಲ್ಲಿರುವ ಆಹಾರಾಂಶಗಳ ವಿವರಗಳನ್ನು ಕೆಳಗಿನ ಪಟ್ಟಿಯಲ್ಲಿ ಸೂಚಿಸಿದೆ.

ಸಸ್ಯ ಪೋಷಕಾಂಶ      
ಶೇ. ಪ್ರಮಾಣ
ಸಾರಜನಕ 4.0-6.0
ರಂಜಕ 0.4-0.9
ಪೋಟ್ಯಾಷ್ 3.0-6.7
ಸುಣ್ಣ 0.4-1.0
ಮೆಗ್ನೇಷಿಯಂ 0.5
ಮ್ಯಾಂಗನೀಸ್ 0.11-0.16
ಕಬ್ಬಿಣ 0.06-0.16
ಲವಣದ ಬೂದಿ 9.0-10.0
ಪಿಷ್ಟ 5.0-6.0
ಕೊಬ್ಬು 5.0
ಕಚ್ಚಾ ಸಾರಜನಕ 24.0-26.0
ಕಚ್ಚಾ ನಾರು 9.0

ಅಝೋಲ್ಲಾ ಜೈವಿಕಗೊಬ್ಬರ

ಅಝೋಲ್ಲಾ ಎಂಬುದು ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಒಂದು ಸಸ್ಯ. ಇದು ವಾತಾವರಣದಲ್ಲಿರುವ ಸಾರಜನಕವನ್ನು ಹೀರಿ ಹಿಡಿದಿಟ್ಟುಕೊಳ್ಳುವ ಶಕ್ತಿ ಹೊಂದಿದೆ. ಈ ಕಾರ್ಯದಲ್ಲಿ ಇದರಲ್ಲಿರುವ ಅನಾಬಿನಾ ಎಂಬ ನೀಲಿ ಹಸಿರು ಪಾಚಿ ಸಹಾಯ ಮಾಡುತ್ತದೆ. ಇದರ ಕಾಂಡ ಮತ್ತು ಎಲೆಗಳು ಬಹಳ ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತಿವೆ. ಮಣ್ಣಿನ ರಸಸಾರ 5.5 ಇರುವ ಮತ್ತು ವಾತಾವರಣದಲ್ಲಿ 26-270 ಸೆಲ್ಸಿಯಸ್ ಉಷ್ಣಾಂಶವಿರುವ ಪ್ರದೇಶವನ್ನು ಇದು ಹೆಚ್ಚಾಗಿ ಬಯಸುತ್ತದೆ. ಜೊತೆಗೆ ಇದರ ಬೆಳವಣಿಗೆಗೆ ಒಳ್ಳೆಯ ಸೂರ್ಯರಶ್ಮಿ ಸಹ ಅಗತ್ಯ.

 

Source: ಸುಧಾರಿತ ಬೇಸಾಯ ಕ್ರಮಗಳು ಸೆಪ್ಟೆಂಬರ್, 2012, ಕೃಷಿ ವಿಶ್ವವಿದ್ಯಾಲಯ, ಧಾರವಾಡ ಹಾಗೂ ಕೃಷಿ ವಿಶ್ವವಿದ್ಯಾಲಯ, ರಾಯಚೂರು

2.93181818182
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top