ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಶಿಕ್ಷಣ / ಅತ್ಯುತ್ತಮ ಶೈಕ್ಷಣಿಕ ರೂಢಿಗಳು / ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ
ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

೨೦೧೬ ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ರಾಜ್ಯದ ಶಾಲಾ /ಕಾಲೇಜುಗಳಿಂದ ಆರ್ಜಿಗಳನ್ನು ಆಹ್ವಾನಿಸುವ ಕುರಿತು

೨೦೧೬ ಏಪ್ರಿಲ್ ಮಾಹೆಯಲ್ಲಿ  ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ , ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ  ಹಾಜರಾಗುವ ವಿಧ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದಲ್ಲದೆ ಖಾಸಗಿ  ಅಭ್ಯರ್ಥಿಗಳು ಮತ್ತು ಪುನರಾವರ್ತಿತ  ಅಭ್ಯರ್ಥಿಗಳು ಕೂಡ ಈ ಪರೀಕ್ಷೆಗೆ ಕುಳಿತುಕೊಳ್ಳಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ

೨೦೧೬ ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ರಾಜ್ಯದ ಶಾಲಾ / ಕಾಲೇಜುಗಳಿಂದ ಆರ್ಜಿಗಳನ್ನು ಆಹ್ವಾನಿಸುವ ಕುರಿತ ಮಾಹಿತಿ ಇಲ್ಲಿ ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ: ಇಲ್ಲಿ ಕ್ಲಿಕ್ ಮಾಡಿ

ಮೂಲ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

3.10526315789
ನಾಗೇಶ್ Jul 07, 2019 03:00 PM

ಎಸೆಸೆಲ್ಸಿ ಅಂಕಪಟ್ಟಿಯಲ್ಲಿ ನನ್ನ ಹೆಸರು ತಪ್ಪಾಗಿ ತಪ್ಪಾಗಿ ಹೆಸರು ನಮೂದಿಸಿದ್ದಾರೆ ನನ್ನ ತಂದೆ ಹೆಸರು ಎರಡು ಸಲ ನಮೂದಿಸಿರುತ್ತಾರೆ ಇದಕ್ಕೆ ತಿದ್ದುಪಡಿ ಮಾಡುವುದು ಹೇಗೆ

ಮಹೇಶ.ವಿ. Dec 14, 2018 10:52 PM

1992 ಸಾಲಿನ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪಡೆಯುವ ಬಗೆ.

ಭರಮೇಶ ಎಚ್ ಚನ್ನಾಪುರ Dec 06, 2016 11:10 AM

ಅಂಕಪಟ್ಟಿ ಕಳೆದುಕೊಂಡಿರುವೆ

ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top