অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ

ದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ಹೊಸದು

ಸೇವೆಯ ಹೆಸರು ಆಯ್ಕೆ ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ಹೊಸದು
ಸೇವೆ ಪೂರೈಕೆದಾರರು ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ
ಈ ಸೇವೆ ಪಡೆಯಲು ಅರ್ಹತಾ ನೀವು ಬಿ.ಇ (ಇ & ಇ) ಅಥವಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮ ಉತ್ತೀರ್ಣ ಹೊಂದಿರುವವರು ಜೊತೆಗೆ ಗಣಿಗಾರಿಕೆ ಪರೀಕ್ಷೆ ಉತ್ತೀರ್ಣ ಪ್ರಮಾಣಪತ್ರ ಹೊಂದಿರುವವರು ಮಾತ್ರ.
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ View
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs.525/-
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು 90 ದಿನಗಳು
ಸೇವೆ ಪ್ರಕ್ರಿಯೆ
Process
1 ಅರ್ಜಿದಾರರು ಇಲಾಖೆಯ ಅಧಿಕೃತ ಅಂತರ್ಜಾಲ ವಿಳಾಸ www.ksei.gov.in ಲಾಗ್ ಇನ್ ಆಗುವರು
2 ಇಲಾಖೆಯ ಮುಖ ಪುಟದಲ್ಲಿ ಅರ್ಜಿದಾರರು ಬಯಸಿರುವ ಹೊಸ ವಿದ್ಯುತ್ ಮೇಲ್ವಿಚಾರಕರು ಮೈನ್ ರಹದಾರಿಯ ಸೇವೆಗೆ ಬೇಕಾಗುವ ದಾಖಲೆಗಳನ್ನು ಸ್ಕ್ಯಾನ್ ಮಾಡಿಕೊಳ್ಳಲು, ಪಾವತಿಸ ಬೇಕಾದ ಶುಲ್ಕದ ಮೊತ್ತ, ಸೇವೆಯ ಅವಧಿ ಮತ್ತು ಸೇವೆಯ ಪ್ರಕ್ರಿಯೆಯ ವಿವರಗಳು ಕಾಣಿಸುವುದು.
3 ಅರ್ಜಿದಾರರು ಸದರಿ ಪುಟದಲ್ಲಿ ಕೋರಿರುವ ಎಲ್ಲಾ ಮಾಹಿತಿಗಳನ್ನು ಆಯಾ ಪೀಲ್ಡ್ ಗಳ್ಲಲಿ ಭರ್ತಿ ಮಾಡುವುದು, ಆನ್ ಲೈನ್ ಮುಖಾಂತರ ಶುಲ್ಕ ಪಾವತಿಸಿ ನಿಗಧಿಪಡಿಸಿದ ಸ್ಕ್ಯಾನ್ ಮಾಡಿದ ದಾಖಲೆ ಅಪ್ ಲೋಡ್ ಮಾಡಿ ಸೇವ್ ಮತ್ತು ಸಬ್ಮಿಟ್ ಮಾಡುವುದು.
4 ಅರ್ಜಿದಾರರಿಗೆ ಎಸ್ ಎಮ್ ಎಸ್ ಮುಖಾಂತರ ಅವರು ಅರ್ಜಿಯೊಂದಿಗೆ ಸ್ಕ್ಯಾನ್ ಮಾಡಿ ಅಳವಡಿಸಿದ ದಾಖಲೆಗಳ ಮತ್ತು ನಿರ್ವಹಿಸುವ ಎಲ್ಲಾ ವಿದ್ಯುತ್ ಉಪಕರಣಗಳ ಪರಿಶೀಲನೆಯನ್ನು ಮಾಡಿಸಲು ಸಮಯ ಮತ್ತು ದಿನಾಂಕ ಮತ್ತು ಬೇಟಿ ಆಗ ಬೇಕಾಗಿರುವ ಉಪ ವಿದ್ಯುತ್ ಪರಿವೀಕ್ಷಕರ ಬಗ್ಗೆ ತಿಳಿಯಪಡಿಸಲಾಗುವುದು.
5 ಉಪ ವಿದ್ಯುತ್ ಪರಿವೀಕ್ಷಕರು ದಾಖಲೆಗಳನ್ನು ಮತ್ತು ವಿದ್ಯುತ್ ಉಪಕರಣಗಳನ್ನು ಪರಿಶೀಲಿಸಿದ ನಂತರ ಸರಿಯಾದ ಅರ್ಜಿಯನ್ನು ಕೇಂದ್ರ ಕಚೇರಿಗೆ ಕಳುಹಿಸುವರು.
6 ಉಪ ವಿದ್ಯುತ್ ಪರಿವೀಕ್ಷಕರು ಮಾಹಿತಿಗಳ ಕೊರತೆ ಮತ್ತು ನೂನ್ಯತೆ ಇರುವ ಬಗ್ಗೆ ಅರ್ಜಿದಾರರಿಗೆ ಎಸ್ ಎಮ್ ಎಸ್ ಮುಖಾಂತರ ಸರಿ ಪಡಿಸಿ ನಿಗಧಿತ ಕಾಲದೊಳಗೆ ಮರು ಸಲ್ಲಿಸಲು ಸೂಚಿಸುವರು.
7 ಸರಿಪಡಿಸಿದ ಅರ್ಜಿಗಳನ್ನು ಉಪ ವಿದ್ಯುತ್ ಪರಿವೀಕ್ಷಕರು ಕೇಂದ್ರ ಕಚೇರಿಗೆ ಕಳುಹಿಸುವರು, ಒಂದೊಮ್ಮೆಎ ಸಕಾಲದಲ್ಲಿ ಸರಿಪಡಿಸದೇ ಇರುವ ಅರ್ಜಿಗಳನ್ನು ಅರ್ಜಿದಾರರ ಹಂತದಲ್ಲೆ ಬಾಕಿ ಇರುವುದಾಗಿ ಪರಿಗಣಿಸುವುದು.
8 ಕೇಂದ್ರ ಕಚೇರಿಯಲ್ಲಿ ಅರ್ಜಿಯ ಪರಿಶೀಲನೆ ನಂತರ ಅರ್ಜಿಯನ್ನು ಪರವಾನಗಿ ಸಲಹಾ ಮತ್ತು ಪರೀಕ್ಷಾ ಮಂಡಳಿಯ ಸಭೆಗೆ ಸಲ್ಲಿಸಲಾಗುವುದು
9 ಮಂಡಳಿಯ ಅನುಮೋದನೆಯ ನಂತರ ಹೊಸ ವಿದ್ಯುತ್ ಮೇಲ್ವಿಚಾರಕರು ಮೈನ್ ರಹದಾರಿಯನ್ನು ಮುದ್ರಿಸಿ ಅರ್ಜಿದಾರರಿಗೆ ಕಳುಹಿಸಲಾಗುವುದು.

ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ನವೀಕರಣ

ಸೇವೆಯ ಹೆಸರು ಆಯ್ಕೆ ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ನವೀಕರಣ
ಸೇವೆ ಪೂರೈಕೆದಾರರು ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ
ಈ ಸೇವೆ ಪಡೆಯಲು ಅರ್ಹತಾ ನೀವು ಸಮಂಜಸವಾದ ಅಸ್ತಿತ್ವದಲ್ಲಿರುವ ವಿದ್ಯುತ್ ಮೇಲ್ವಿಚಾರಕರ (ಗಣಿ) ವರ್ಗ I ರಹದಾರಿ ಹೊಂದಿದ್ದಲ್ಲಿ.
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ View
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs 525/-
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು 90 ದಿನಗಳು
ಸೇವೆ ಪ್ರಕ್ರಿಯೆ
Process
1 ಅರ್ಜಿದಾರರು ಇಲಾಖೆಯ ಅಧಿಕೃತ ಅಂತರ್ಜಾಲ ವಿಳಾಸ www.ksei.gov.in ಲಾಗ್ ಇನ್ ಆಗುವರು
2 ಇಲಾಖೆಯ ಮುಖ ಪುಟದಲ್ಲಿ ಅರ್ಜಿದಾರರು ಬಯಸಿರುವ ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ನವೀಕರಣದ ಸೇವೆಗೆ ಬೇಕಾಗುವ ದಾಖಲೆಗಳನ್ನು ಸ್ಕ್ಯಾನ್ ಮಾಡಿಕೊಳ್ಳಲು, ಪಾವತಿಸ ಬೇಕಾದ ಶುಲ್ಕದ ಮೊತ್ತ, ಸೇವೆಯ ಅವಧಿ ಮತ್ತು ಸೇವೆಯ ಪ್ರಕ್ರಿಯೆಯ ವಿವರಗಳು ಕಾಣಿಸುವುದು.
3 ಅರ್ಜಿದಾರರು ಸದರಿ ಪುಟದಲ್ಲಿ ಕೋರಿರುವ ಎಲ್ಲಾ ಮಾಹಿತಿಗಳನ್ನು ಆಯಾ ಪೀಲ್ಡ್ ಗಳ್ಲಲಿ ಭರ್ತಿ ಮಾಡುವುದು, ಆನ್ ಲೈನ್ ಮುಖಾಂತರ ಶುಲ್ಕ ಪಾವತಿಸಿ ನಿಗಧಿಪಡಿಸಿದ ಸ್ಕ್ಯಾನ್ ಮಾಡಿದ ದಾಖಲೆ ಅಪ್ ಲೋಡ್ ಮಾಡಿ ಸೇವ್ ಮತ್ತು ಸಬ್ಮಿಟ್ ಮಾಡುವುದು.
4 ಅರ್ಜಿದಾರರಿಗೆ ಎಸ್ ಎಮ್ ಎಸ್ ಮುಖಾಂತರ ಅವರು ಅರ್ಜಿಯೊಂದಿಗೆ ಸ್ಕ್ಯಾನ್ ಮಾಡಿ ಅಳವಡಿಸಿದ ದಾಖಲೆಗಳ ಮತ್ತು ನಿರ್ವಹಿಸುವ ಎಲ್ಲಾ ವಿದ್ಯುತ್ ಉಪಕರಣಗಳ ಪರಿಶೀಲನೆಯನ್ನು ಮಾಡಿಸಲು ಸಮಯ ಮತ್ತು ದಿನಾಂಕ ಮತ್ತು ಬೇಟಿ ಆಗ ಬೇಕಾಗಿರುವ ಉಪ ವಿದ್ಯುತ್ ಪರಿವೀಕ್ಷಕರ ಬಗ್ಗೆ ತಿಳಿಯಪಡಿಸಲಾಗುವುದು.
5 ಉಪ ವಿದ್ಯುತ್ ಪರಿವೀಕ್ಷಕರು ದಾಖಲೆಗಳನ್ನು ಮತ್ತು ವಿದ್ಯುತ್ ಉಪಕರಣಗಳನ್ನು ಪರಿಶೀಲಿಸಿದ ನಂತರ ಸರಿಯಾದ ಅರ್ಜಿಯನ್ನು ಕೇಂದ್ರ ಕಚೇರಿಗೆ ಕಳುಹಿಸುವರು.
6 ಉಪ ವಿದ್ಯುತ್ ಪರಿವೀಕ್ಷಕರು ಮಾಹಿತಿಗಳ ಕೊರತೆ ಮತ್ತು ನೂನ್ಯತೆ ಇರುವ ಬಗ್ಗೆ ಅರ್ಜಿದಾರರಿಗೆ ಎಸ್ ಎಮ್ ಎಸ್ ಮುಖಾಂತರ ಸರಿ ಪಡಿಸಿ ನಿಗಧಿತ ಕಾಲದೊಳಗೆ ಮರು ಸಲ್ಲಿಸಲು ಸೂಚಿಸುವರು.
7 ಸರಿಪಡಿಸಿದ ಅರ್ಜಿಗಳನ್ನು ಉಪ ವಿದ್ಯುತ್ ಪರಿವೀಕ್ಷಕರು ಕೇಂದ್ರ ಕಚೇರಿಗೆ ಕಳುಹಿಸುವರು, ಒಂದೊಮ್ಮೆಎ ಸಕಾಲದಲ್ಲಿ ಸರಿಪಡಿಸದೇ ಇರುವ ಅರ್ಜಿಗಳನ್ನು ಅರ್ಜಿದಾರರ ಹಂತದಲ್ಲೆ ಬಾಕಿ ಇರುವುದಾಗಿ ಪರಿಗಣಿಸುವುದು.
8 ಕೇಂದ್ರ ಕಚೇರಿಯಲ್ಲಿ ಅರ್ಜಿಯ ಪರಿಶೀಲನೆ ನಂತರ ಅರ್ಜಿಯನ್ನು ಪರವಾನಗಿ ಸಲಹಾ ಮತ್ತು ಪರೀಕ್ಷಾ ಮಂಡಳಿಯ ಸಭೆಗೆ ಸಲ್ಲಿಸಲಾಗುವುದು
9 ಮಂಡಳಿಯ ಅನುಮೋದನೆಯ ನಂತರ ನವೀಕರಿಸಿದ ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿಯನ್ನು ಮುದ್ರಿಸಿ ಅರ್ಜಿದಾರರಿಗೆ ಕಳುಹಿಸಲಾಗುವುದು.

ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ತಿದ್ದುಪಡಿ

ಸೇವೆಯ ಹೆಸರು ಆಯ್ಕೆ ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ತಿದ್ದುಪಡಿ
ಸೇವೆ ಪೂರೈಕೆದಾರರು ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ
ಈ ಸೇವೆ ಪಡೆಯಲು ಅರ್ಹತಾ
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ View
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.)
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು 90 ದಿನಗಳು
ಸೇವೆ ಪ್ರಕ್ರಿಯೆ
Process
1 ಅರ್ಜಿದಾರರು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
2 ಅರ್ಜಿದಾರರು ಸ್ಕ್ಯಾನ್ ಮಾಡಿದ ಸಂಬಂದಿಸಿದ ದಾಖಲೆಗಳನ್ನು ಅಪ್ ಲೋಡ್ ಸಲ್ಲಿಸಬೇಕು
3 ಅರ್ಜಿದಾರರು ಆನ್ ಲೈನ್ ಮುಖಾಂತರ ಶುಲ್ಕ ಪಾವತಿಸಬೇಕು,
4 ಕೇಂದ್ರ ಕಚೇರಿಯಲ್ಲಿ ಪರಿಶಿಲಿಸಿ ಅನುಮೋದಿಸಲಾಗುವುದು
5 ತಿದ್ದುಪಡಿಯಾದ ರಹದಾರಿಯ್ನನು ಮುದ್ರಿಸಿ ಅರ್ಜಿದಾರರಿಗೆ ಕಳುಹಿಸಲಾಗುವುದು.

ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ನಕಲು ಪ್ರತಿ

ಸೇವೆಯ ಹೆಸರು ಆಯ್ಕೆ ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ನಕಲು ಪ್ರತಿ
ಸೇವೆ ಪೂರೈಕೆದಾರರು ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ
ಈ ಸೇವೆ ಪಡೆಯಲು ಅರ್ಹತಾ
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ View
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs.50/-
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು 7 ದಿನಗಳು
ಸೇವೆ ಪ್ರಕ್ರಿಯೆ
Process
1 ಅರ್ಜಿದಾರರು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು
2 ಅರ್ಜಿದಾರರು ಸ್ಕ್ಯಾನ್ ಮಾಡಿದ ಸಂಬಂದಿಸಿದ ದಾಖಲೆಗಳನ್ನು ಅಪ್ ಲೋಡ್ ಸಲ್ಲಿಸಬೇಕು
3 ಅರ್ಜಿದಾರರು ಆನ್ ಲೈನ್ ಮುಖಾಂತರ ಶುಲ್ಕ ಪಾವತಿಸಬೇಕು
4 ಕೇಂದ್ರ ಕಚೇರಿಯಲ್ಲಿ ಪರಿಶಿಲಿಸಿ ಅನುಮೋದಿಸಲಾಗುವುದು
5 ರಹದಾರಿಯ ನಕಲು ಪ್ರತಿಯನ್ನು ಮುದ್ರಿಸಿ ಅರ್ಜಿದಾರರಿಗೆ ಕಳುಹಿಸಲಾಗುವುದು

ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ರದ್ದತಿ

ಸೇವೆಯ ಹೆಸರು ಆಯ್ಕೆ ವಿದ್ಯುತ್ ಮೇಲ್ವಿಚಾರಕರ (ಗಣಿ) ರಹದಾರಿ ರದ್ದತಿ
ಸೇವೆ ಪೂರೈಕೆದಾರರು ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ
ಈ ಸೇವೆ ಪಡೆಯಲು ಅರ್ಹತಾ
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ View
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs.50/-
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು 7 ದಿನಗಳು
ಸೇವೆ ಪ್ರಕ್ರಿಯೆ
Process
1 ಅರ್ಜಿದಾರರು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು
2 ಅರ್ಜಿದಾರರು ಸ್ಕ್ಯಾನ್ ಮಾಡಿದ ಸಂಬಂದಿಸಿದ ದಾಖಲೆಗಳನ್ನು ಅಪ್ ಲೋಡ್ ಸಲ್ಲಿಸಬೇಕು
3 ಅರ್ಜಿದಾರರು ಆನ್ ಲೈನ್ ಮುಖಾಂತರ ಶುಲ್ಕ ಪಾವತಿಸಬೇಕು
4 ಕೇಂದ್ರ ಕಚೇರಿಯಲ್ಲಿ ಪರಿಶಿಲಿಸಿ ಅನುಮೋದಿಸಲಾಗುವುದು
5 ರಹದಾರಿಯ ರದ್ದು ಪಡಿಸಿದ ದೃಢೀಕರಣವನ್ನು ಮುದ್ರಿಸಿ ಅರ್ಜಿದಾರರಿಗೆ ಕಳುಹಿಸಲಾಗುವುದು

ಮೂಲ : ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ

ಕೊನೆಯ ಮಾರ್ಪಾಟು : 2/15/2020

© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate