ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಆರೋಗ್ಯ / ಸಾಮಾನ್ಯ ಆರೋಗ್ಯ / ಮದ್ಯಸೇವನೆಯಿಂದ ಕ್ಯಾನ್ಸರ್‍
ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಮದ್ಯಸೇವನೆಯಿಂದ ಕ್ಯಾನ್ಸರ್‍

ಮದ್ಯಸೇವನೆಯಿಂದ ಕ್ಯಾನ್ಸರ್‍

ಯೌವನಾವಸ್ಥೆಯಲ್ಲಿ ಹೆಚ್ಚು ಮದ್ಯ ಸೇವಿಸಿದರೆ ಅಂಥವರ ಮಕ್ಕಳು ಕ್ಯಾನ್ಸರ್‍ಗೆ ತುತ್ತಾಗುವ ಅಪಾಯ ಹೆಚ್ಚು ಎಂದು ಹೊಸ ಸಂಶೋಧನೆಯಿಂದ ತಿಳಿದುಬಂದಿದೆ.

ಅಲ್ಕೋಹಾಲಿನಿಂದ ಕ್ಯಾನ್ಸರ್‍ಗೆ ಕಾರಣವಾಗುವ ಬಿಆರ್‍ಸಿಎ2 ಹಾಗೂ ಪಿಎಎಲ್‍ಬಿ2 ಜೀನ್‍ಗಳು ಹೆತ್ತವರಿಂದ ಮಕ್ಕಳಿಗೆ ವರ್ಗಾವಣೆಯಾಗಿರುವುದು ಕಂಡುಬಂದಿದೆ.

ಹೀಗಾಗಿ ಮದ್ಯಸೇವನೆ ವಿಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.

ಮೂಲ: ವಿಕ್ರಮ

2.94444444444
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top