ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ತಾಂಡಾ ಅಭಿವೃದಿ ನಿಗಮ

ನಿಗಮವು ಅನುಷ್ಠಾನಗೊಳಿಸುತ್ತೀರುವ ಅರಿವು ಕಾರ್ಯಕ್ರಮದಲ್ಲಿ ಸಹಯೋಗ ನೀಡಲು ಆಸಕ್ತಿ ವ್ಯಕ್ತಪಡಿಸಿ ಒಪ್ಪಿಕೊಂಡಿರುವ ನೋಂದಾಯಿತ ಸಂಘ/ಸಂಸ್ಥೆಗಳಿಗೆ ತಾಲ್ಲೂಕವಾರು ಕಾರ್ಯಕ್ರಮವನ್ನು ವಹಿಸಲಾಗಿದೆ.

ಹಿನ್ನಲೆ
ಕರ್ನಾಟಕ ರಾಜ್ಯದಲ್ಲಿ ತಾಂಡ ನಿವಾಸಿಗಳ ಅಭಿವೃದ್ದಿಗಾಗಿ ಪ್ರಾರ0ಬಿಸಿರುವ ತಾಂಡ ನಿಗಮದ ಬಗ್ಗೆ ಇಲ್ಲಿ ತಿಳಿಸಲಾಗಿದೆ.
ಅರಿವು
ನಿಗಮವು ಅನುಷ್ಠಾನಗೊಳಿಸುತ್ತೀರುವ ಅರಿವು ಕಾರ್ಯಕ್ರಮದಲ್ಲಿ ಸಹಯೋಗ ನೀಡಲು ಆಸಕ್ತಿ ವ್ಯಕ್ತಪಡಿಸಿ ಒಪ್ಪಿಕೊಂಡಿರುವ ನೋಂದಾಯಿತ ಸಂಘ/ಸಂಸ್ಥೆಗಳಿಗೆ ತಾಲ್ಲೂಕವಾರು ಕಾರ್ಯಕ್ರಮವನ್ನು ವಹಿಸಲಾಗಿದೆ.
ಸಭೆ
ಸಭೆ ನಡೆಸಲು ಬೇಕಾದ ಕೆಳಕಾಣಿಸಿದ ಎಲ್ಲಾ ಸಲಕರಣೆಗಳ ವ್ಯವಸ್ಥೆ ಮುಂಚಿತವಾಗಿ ಮಾಡಿಕೊಂಡು ನಿಗಧಿ ಪಡಿಸಿದ ದಿನಾಂಕದಂದು ನಿಗಧಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ತಾಂಡಾವನ್ನು ತಲುಪುವುದು.
ಯೋಜನೆಗಳು
ತಾಂಡಾದ ಜನರ ಅಭಿವೃದ್ಧಿಗಾಗಿ ನಿಗಮ ಮತ್ತು ಇಲಾಖೆಗಳ ಯೋಜನೆಗಳು ಈ ಕೆಳಗಿನಂತಿವೆ
ಇಲಾಖಾ ಯೋಜನೆಗಳು
ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ಕೆಳಕಾಣಿಸಿದ ಕೋರ್ಸ್‍ಗಳಲ್ಲಿ ವಿದ್ಯಾಬ್ಯಾಸ ಮಾಡಿ ಪರೀಕ್ಷೆಯಲ್ಲಿ 1 ರಿಂದ 5 ರ್ಯಾಂಕುಗಳನ್ನು ಗಳಿಸಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಈ ಕೆಳಗಿನಂತೆ ಪ್ರೋತ್ಸಾಹ ಧನ ಮಂಜೂರು ಮಾಡಲಾಗುವುದು.
ವಸತಿ ಶಾಲೆ
ರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಸತಿ ಶಾಲೆ ಒದಗಿಸುವುದು
ಉದ್ಯೋಗ ಯೋಜನೆ
ನಿರುದ್ಯೋಗಿಗಳಿಗೆ ಉದ್ಯೋಗ ಯೋಜನೆ
ಶಿಕ್ಷಣ ಇಲಾಖೆ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಾರ್ಯಕ್ರಮ ಅನುಷ್ಠಾನದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.60 ರಿಂದ 74.99 ವರೆಗೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.5000/- ಮತ್ತು ಶೇ.75% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.10,000/- ಬಹುಮಾನ ದನವನ್ನು ವಿತರಿಸಲಾಗುವುದು.
ಕೃಷಿ ಮತ್ತು ತೋಟಗಾರಿಕೆ ಇಲಾಖೆ
ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಯ ರೈತರಿಗೆ ದೊರೆಯುವ ಸೌಲಭ್ಯಗಳು
ನೇವಿಗೇಶನ್‌
Back to top