ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ
ನೋಟಗಳು
 • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ರೈತರಿಗಾಗಿ ಯೋಜನೆಗಳು

ರೈತರಿಗಾಗಿ ಪರಿಹಾರಗಳು ಯೋಜನೆಗಳು

ರೈತರಿಗಾಗಿ ಪರಿಹಾರಗಳು ಯೋಜನೆಗಳು:-

 • ಪ್ರಕೃತಿ ವಿಕೋಪ ಮತ್ತು ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ದೊರೆಯದೆ ನಷ್ಟ ಅನುಭವಿಸಿ ಸರ್ಕಾರಿ ಸ್ವಾಮ್ಯದ ಅಥವಾ ಮಾನ್ಯತೆ ಪಡೆದ ಸಾಲ ನೀಡಿದ ಸಂಸ್ಥೆಗಳಿಂದ ಪಡೆದ ಸಾಲವನ್ನು ತಿರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡರೆ ಮೃತನ ಕುಟುಂಬಕ್ಕೆ ರೂ. 1,00,000 ಸಹಯ ಧನ ಒದಗಿಸಲಾಗುವುದು.
 • ಕೃಷಿ ಸಂಬಂಧಿತ ಕೆಲಸ ಮಾಡುವಾಗ ಆಕಸ್ಮಿಕಗಳಿಂದ ಮರಣ ಹೊಂದಿದ ರೈತರು ಹಾಗೂ ಕೃಷಿ ಕಾರ್ಮಿಕರ ಕುಟುಂಬಕ್ಕೆ ರೂ. 1,00,000
 • ಬೆಂಕಿ ಆಕಸ್ಮಿಕಗಳಿಂದ ಹುಲ್ಲು ಮೆದೆ/ಬಣವೆಗಳ ನಷ್ಠವದಲ್ಲಿ ರೂ.10,000

ಇತರೆ ಸೌಲಭ್ಯಗಳು:-

 • ಬಡ್ಡಿರಹಿತ ಬೆಳೆ ಸಾಲ ಯೋಜನೆ
 • ರಾಷ್ಟ್ರೀಯ ಕೃಷಿ ವಿಮಾ ಯೋಜನೆ
 • ಜಿಲ್ಲಾ ವಲಯ ಸಾವಯವ ಗೊಬ್ಬರಗಳ ಯೋಜನೆ.
 • ಜಿಲ್ಲಾ ಕೃಷಿ ತರಬೇತಿ ಕೆಂದ್ರಗಳು
 • ಕೃಷಿ ಪ್ರಶಸ್ತಿ ಯೋಜನೆ: ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಯೋಜನೆಗಳು
 • ಭೂ ಚೇತನ ಯೋಜನೆ ಅಡಿ ಮಣ್ಣು ಪರೀಕ್ಷೆ ಮತ್ತು ಪೋಷಕಾಂಶ, ಮಳೆ ನೀರು ನಿರ್ವಹಣೆ, ಸುಧಾರಿತ ತಳಿಗಳು, ತಾಂತ್ರೀಕತೆ ಇತ್ಯಾದಿಗಳ ಮಾಹಿತಿ ಮತ್ತು ತರಬೇತಿ
 • ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹ ಧನ
 • ರೈತರ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ

ಹೆಚ್ಚಿನ ಸಂಪರ್ಕಕ್ಕಾಗಿ ಕೃಷಿ ಇಲಾಖೆಯ ತಾಲ್ಲೂಕು ಮತ್ತು ಜಿಲ್ಲಾ ಕಛೇರಿಗಳಿಗೆ ಸಂಪರ್ಕಿಸುವುದು.

ಮೂಲ : ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ

2.95614035088
Manju Sep 10, 2019 11:11 PM

ಅಡಿಕೆ ಬೆಳೆಗಿರುವ ಸಹಾಯ ಧನ ತಿಳಿಸಿ

Yuallapp ಬೆನ್ನೆಗೋಲ್ Aug 28, 2019 10:48 PM

ಒಂದು ಎಕರೆ ಜಮೀನೀನಲ್ಲಿ ಪೇರಲ್ ಹಾಗು ಲಿಂಬು ನಾಟಿ ಮಾಡಿದ್ದೇನೆ ,ಸರ್ಕಾರದಿಂದ ಹನಿ ನೀರಾವರಿ ಯೋಜನೆ ಅಥವಾ ಸಹಾಯಧನ ಸಿಗುತ್ತಾ?

ಶಿವಮೂರ್ತಿ ಯತ್ತಿನಹಳ್ಳಿ Jul 04, 2019 06:19 PM

ಚಾಪ್ ಕಟ್ಟರ್ ಯಂತ್ರದ ಮೌಲ್ಯ ಏಷ್ಟು

ತಿಮ್ಮನಗೌಡ Jul 03, 2019 02:40 PM

ತಂತಿ‌ ಬೇಲಿ ಸಹಾಯ ಧನ ಪಡೆಯಲು

ಮಯಪ್ಪ ಲಕ್ಕಪ್ಪ ಮೆಟ್ಟಗುಡ್ Jun 28, 2019 02:06 PM

ಗಂಗಾ ಕಲ್ಯಾಣ ಯೋಜನೆಯ ಬಗ್ಗೆ ತಿಳಿಸಿ ನಾವು ಅರ್ಜಿ ಕೊಟ್ಟು ಬಹಳ ದಿನಗಳು ಆಗಿದೆ

ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top