ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಸಮಾಜ ಕಲ್ಯಾಣ / ನೀತಿ ಮತ್ತು ಯೋಜನೆಗಳು / ಪರಿಶಿಷ್ಟ ಜಾತಿ ಕುಟುಂಬಗಳಿಗೆ ಸಹಾಯಧನ
ಹಂಚಿಕೊಳ್ಳಿ

ಪರಿಶಿಷ್ಟ ಜಾತಿ ಕುಟುಂಬಗಳಿಗೆ ಸಹಾಯಧನ

ಪರಿಶಿಷ್ಟ ಜಾತಿ ಕುಟುಂಬಗಳಿಗೆ ಸಹಾಯಧನ ಕುರಿತು

ಈ ಯೋಜನೆಯನ್ನು ಪರಿಶಿಷ್ಟ ಜಾತಿಯ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮತ್ತು ಸ್ವಯಂ ಉದ್ಯೋಗ ಹೊಂದಲು ಜಿಲ್ಲಾ ಪಂಚಾಯತ್ ಸಹಕಾರದೊಂದಿಗೆ ಜಿಲ್ಲಾವಲಯದಲ್ಲಿ ವಿವಿದ ಅಭಿವೃದ್ಧಿ ಇಲಾಖೆಗಳಾದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಸಹಕಾರ ಇಲಾಖೆ ಮುಂತಾದ ಇಲಾಖೆಗಳ ಮೂಲಕ ಸಹಾಯಧನವನ್ನು ಒದಗಿಸಿ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು.

ಮೂಲ : ಸಮಾಜ ಕಲ್ಯಾಣ ಇಲಾಖೆ ,ಮಂಗಳೂರು

3.21917808219
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top