ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಸಮಾಜ ಕಲ್ಯಾಣ / ನೀತಿ ಮತ್ತು ಯೋಜನೆಗಳು / ವಿಕಲಚೇತನರಿಗೆ ಇರುವ ಮತ್ತಷ್ಟು ಯೋಜನೆಗಳು
ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ವಿಕಲಚೇತನರಿಗೆ ಇರುವ ಮತ್ತಷ್ಟು ಯೋಜನೆಗಳು

ವಿಕಲಚೇತನರಿಗೆ ಇರುವ ಮತ್ತಷ್ಟು ಯೋಜನೆಗಳು

ವಿಕಲತೆಯುಳ್ಳ ವ್ಯಕ್ತಿಗಳಿಗಾಗಿ ಸಾಂಸ್ಕೃತಿಕ ಚಟುವಟಿಕೆ ಹಾಗೂ ಕ್ರೀಡೆಗಳ ಪ್ರೋತ್ಸಾಹದ ಯೋಜನೆ

ವಿಕಲಚೇತನರು ನೀಡುವ ಸಾಂಸ್ಕೃತಿಕ ಚಟುವಟಿಕೆ ಹಾಗೂ ಕ್ರೀಡೆಗಳ ಪ್ರೋತ್ಸಾಹ ನೀಡಿ ಧನ ಸಹಾಯ ನೀಡುವ ಸಲುವಾಗಿ ಸಾಧನೆ ಪ್ರತಿಭೆಎಂಬ ಯೋಜನೆಯಡಿಯಲ್ಲಿ ಹಾಗೂ ವಿಕಲಚೇತನ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವಸಲುವಾಗಿ 2012-13ನೇ ಸಾಲಿನಲ್ಲಿ ರೂ. ಲಕ್ಷಗಳನ್ನು ವೆಚ್ಚಮಾಡಲಾಗಿದೆ ಮತ್ತು 144 ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದಿರುತ್ತಾರೆ .

ವಿಕಲಚೇತನ ವ್ಯಕ್ತಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್

ಈ ಯೋಜನೆಯಡಿ ಸರ್ಕಾರವು ವಿಕಲತೆಯುಳ್ಳ ವ್ಯಕ್ತಿಗಳಿಗೆ ರಿಯಾಯಿತಿ ಬಸ್ ಪಾಸ್ ಗಳನ್ನು ನೀಡುತ್ತಿದೆ. ಈವರೆಗೆ ಎಲ್ಲಾ ಅರ್ಹ ಅಂಗವಿಕಲರಿಗೆ ರಿಯಾಯಿತಿ ಬಸ್ ಪಾಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿತರಿಸಿರುತ್ತಾರೆ. ವಿಕಲಚೇತನರು ವಾರ್ಷಿಕವಾಗಿ ರೂ.550/-ಗಳನ್ನು ಪಾವತಿಸಬೇಕಾಗಿರುತ್ತದೆ.ಮತ್ತು 100ಕಿ.ಮೀ.ವರೆಗೆ ಪ್ರಯಾಣಿಸಬಹುದಾಗಿರುತ್ತದೆ.

ಮೂಲ : ವಿಕಲಚೇತನರ ಹಾಗು ಹಿರಿಯ ನಾಗರಿಕರ ಸಾಬರಿಕಾರಣ ಇಲಾಖೆ

3.02083333333
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top