ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಸಮಾಜ ಕಲ್ಯಾಣ / ಸಾಮಾಜಿಕ ರಕ್ಷಣೆ / ಆಡಳಿತಾತ್ಮಕ ವ್ಯವಸ್ಥೆ
ಹಂಚಿಕೊಳ್ಳಿ
ನೋಟಗಳು
 • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಆಡಳಿತಾತ್ಮಕ ವ್ಯವಸ್ಥೆ

ರಾಜ್ಯ ಮಟ್ಟದಲ್ಲಿ ಐ.ಎ.ಎಸ್. ವೃಂದದ ಅಧಿಕಾರಿಗಳು ಇಲಾಖೆಯ ನಿರ್ದೇಶಕರಾಗಿರುತ್ತಾರೆ.

ರಾಜ್ಯ ಮಟ್ಟದಲ್ಲಿ ರಾಜ್ಯ ಮಟ್ಟದಲ್ಲಿ ಐ.ಎ.ಎಸ್. ವೃಂದದ ಅಧಿಕಾರಿಗಳು ಇಲಾಖೆಯ ನಿರ್ದೇಶಕರಾಗಿರುತ್ತಾರೆ.  ನಿರ್ದೇಶನಾಲಯದಲ್ಲಿ ಇರುವ ನಾಲ್ಕು ಶಾಖೆಗಳ ಜಂಟಿ ನಿರ್ದೇಶಕರುಗಳು ನಿರ್ದೇಶಕರಿಗೆ ಆಡಳಿತದಲ್ಲಿ ಸಹಕರಿಸುತ್ತಾರೆ.

 • ಆಡಳಿತ
 • ಸಮಗ್ರ ಶಿಶು ಅಭಿವೃದ್ಧಿ ಯೋಜನೆ
 • ಕಾರ್ಯಕ್ರಮ ಅಭಿವೃದ್ಧಿ ಮತ್ತು ಉಸ್ತುವಾರಿ/ಮಕ್ಕಳ ಕಲ್ಯಾಣ
 • ಸ್ತ್ರೀಶಕ್ತಿ/ಮಹಿಳಾ ಕಲ್ಯಾಣ
 • ಜಿಲ್ಲಾ ಮಟ್ಟದಲ್ಲಿ

  ಜಿಲ್ಲಾ ವಲಯ ಯೋಜನೆಗಳ ಅನುಷ್ಠಾನವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಉಪ ನಿದರ್ೇಶಕರುಗಳ ಮೂಲಕ ಮಾಡಲಾಗುತ್ತಿದೆ.  ಇವರಿಗೆ ಇಲಾಖೆಯ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಕ್ರಮವಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಒಬ್ಬರು ಸಹಾಯಕ ನಿರ್ದೇಶಕರು, ನಿರೂಪಣಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳು ಇರುತ್ತಾರೆ. 

  ರಾಜ್ಯ ವಲಯ ಯೋಜನೆಗಳನ್ನು ನೇರವಾಗಿ ಜಿಲ್ಲೆಯ ಉಪ ನಿದರ್ೇಶಕರುಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

  ತಾಲ್ಲೂಕು ಮಟ್ಟದಲ್ಲಿ:


  ತಾಲ್ಲೂಕು ಮಟ್ಟದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮತ್ತು ಇತರೆ ಕಾರ್ಯಕ್ರಮಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅನುಷ್ಠಾನಗೊಳಿಸುತ್ತಿದ್ದಾರೆ. ಅವರಿಗೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಮೇಲ್ವಿಚಾರಿಕೆಯರು ಹಾಗೂ ಇತರೆ ಸಿಬ್ಬಂದಿಗಳು ಸಹಕರಿಸುತ್ತಾರೆ.

  ಮೂಲ : ಮಹಿಳಾ  ಮತ್ತು  ಮಕ್ಕಳ  ಅಭಿವೃಧಿ ಇಲಾಖೆ

  2.9247311828
  ಟಿಪ್ಪಣಿ ಸೇರಿಸು

  (ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

  Enter the word
  Back to top