ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ವೀರ್ಯ ಕೇಂದ್ರಗಳು

ಇಲಾಖೆಯ ಪಶುವೈದ್ಯ ಸಂಸ್ಥೆಗಳಿಗೆ ಸರಬರಾಜು ಮಾಡಲು ಇಲಾಖೆಯು ಮೂರು ಘನಿಕೃತ ವೀರ್ಯ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಿದೆ

ದೇಶಿಯ ತಳಿ ಹಸು ಮತ್ತು ಎಮ್ಮೆಗಳ ಉತ್ಪಾದನಾ ಶಕ್ತಿಯನ್ನು ಹೆಚ್ಚಿಸಲು ಉತ್ತಮ ವಂಶಾವಳಿಯ ವಿದೇಶಿ ತಳಿ ಹೋರಿ ಮತ್ತು ಉನ್ನತ ತಳಿ ಕೋಣಗಳ ಸಾಕಾಣಿಕೆ ಮಾಡಿ, ಅವುಗಳಿಂದ ಘನೀಕೃತ ವೀರ್ಯವನ್ನು ಉತ್ಪಾದಿಸಿ, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಇಲಾಖೆಯ ಪಶುವೈದ್ಯ ಸಂಸ್ಥೆಗಳಿಗೆ ಸರಬರಾಜು ಮಾಡಲು ಇಲಾಖೆಯು ಮೂರು ಘನಿಕೃತ ವೀರ್ಯ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಿದೆ

ಮೂಲ : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ

2.91964285714
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top