ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಕೃಷಿ / ಕೃಷಿಯಾಧಾರಿತ ಉದ್ಯಮಗಳು / ಜೇನುಗಾರಿಕೆ ಅಭಿವೃದ್ಧಿ ಕಾರ್ಯಾಗಾರ
ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಜೇನುಗಾರಿಕೆ ಅಭಿವೃದ್ಧಿ ಕಾರ್ಯಾಗಾರ

ಜೇನುಗಾರಿಕೆ ಅಭಿವೃದ್ಧಿ ಕಾರ್ಯಾಗಾರ ಮತ್ತು ಮಧುಮಹೋತ್ಸವ - 2013

ಜೇನು ಕೃಷಿ ಮಹತ್ವ ಹಾಗೂ ಜೇನುಗಾರಿಕೆ ಉತ್ತೇಜನಕ್ಕಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಮಾರ್ಚ್, 2013 ರ 23 ಹಾಗೂ 24 ರಂದು ಲಾಲ್ ಬಾಗ್ ನಲ್ಲಿ ಎರಡು ದಿನಗಳ ರಾಜ್ಯಮಟ್ಟದ ಜೇನುಗಾರಿಕೆ ಅಭಿವೃದ್ಧಿ ಕಾರ್ಯಾಗಾರ ಮತ್ತು ಮಧುಮಹೋತ್ಸವ -2013 ಅನ್ನು ಪ್ರಪ್ರಥಮ ಬಾರಿಗೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯದ ಜೇನು ಅಭಿವೃದ್ದಿ ಕುರಿತಂತೆ ಚಿಂತನ-ಮಂಥನ ವಿಚಾರ ಸಂಕಿರಣ ಹಾಗೂ ಜೇನು ಕೃಷಿ ಉತ್ಪನ್ನಗಳ ಉತ್ಪಾದಕರಿಂದ ಗ್ರಾಹಕರಿಗೆ ನೇರ ಮಾರಾಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಮಧು ಮಹೋತ್ಸವದಲ್ಲಿ ಪ್ರಗತಿಪರ ಜೇನುಗಾರರು, ಸಂಸ್ಕರಣದಾರರು, ಮಾರಾಟಗಾರರು, ಜೇನುಗಾರಿಕೆ ಸಹಕಾರ ಸಂಘಗಳು, ಕೃಷಿ ವಿಶ್ವವಿದ್ಯಾನಿಲಯ/ಸಂಶೋಧನಾ ಸಂಸ್ಥೆಗಳ ತಜ್ಞರು, ಜೇನು ಅಭಿವೃದ್ದಿಯಲ್ಲಿ ತೊಡಗಿರುವ ರಾಜ್ಯ ಸರ್ಕಾರದ ಇಲಾಖೆಗಳು ಹಾಗೂ ಇತರೆ ಆಸಕ್ತರು ಸೇರಿದಂತೆ ಅಂದಾಜು 300 ಜನ ಭಾಗವಹಿಸಿದ್ದರು.  ಈ ಸಂದರ್ಭದಲ್ಲಿ ಜೇನು ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ರಾಜ್ಯದಲ್ಲಿ ಜೇನು ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳು, ಜೇನುಗಾರಿಕೆಗೆ ಸಂಬಂಧಿಸಿದ ವಿವಿಧ ಕ್ಷೇತ್ರದ ಅವಶ್ಯಕತೆಗಳು ಇತ್ಯಾದಿಗಳ ಕುರಿತಂತೆ ಚರ್ಚಿಸಲಾಯಿತು

2.94495412844
ರವಿ ಮೂರ್ನಾಡು Jul 15, 2019 12:16 PM

ಜೇನು ಕೃಷಿ ಮಾಡಬೇಕು ಹೇಗೆ ಎಂದು ಹೆಳಿ

ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top