অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಮಾಹಿತಿ ಹಕ್ಕು ಕಾಯ್ದೆ

ಮಾಹಿತಿ ಹಕ್ಕು ಕಾಯ್ದೆ

  • ಕರ್ನಾಟಕ ಮಾಹಿತಿ ಆಯೋಗ
  • ಕರ್ನಾಟಕ ಮಾಹಿತಿ ಆಯೋಗ

  • ಮಾಹಿತಿ ಹಕ್ಕು ಕಾಯಿದೆ ೨೦೦೫
  • ಮಾಹಿತಿ ಹಕ್ಕು ಕಾಯಿದೆ ೨೦೦೫ ರ ಕುರಿತು ಇಲ್ಲಿ ತಿಳಿಸಲಾಗಿದೆ. ಇದು ಭಾರತದ ಸಂಸತ್ತಿನ ಒಂದು ಕಾಯಿದೆಯಾಗಿದೆ.

  • ಮಾಹಿತಿಗಾಗಿ ಹಕ್ಕು
  • ಮಾಹಿತಿಗಾಗಿ ಹಕ್ಕು ಯಾವುದೇ ಸಾರ್ವಜನಿಕ ಪ್ರಾಧಿಕಾರದ ನಿಯಂತ್ರಣದ ಅಡಿಯಲ್ಲಿ ಹೊಂದಲ್ಪಟ್ಟಿರುವ ಅಥವಾ ನಿಯಂತ್ರಣದಲ್ಲಿರುವ ಮಾಹಿತಿಗೆ ಸುಲಭಗಮ್ಯತೆಯನ್ನು ಒದಗಿಸುತ್ತದೆ ಹಾಗು ಇದು ಕಾಮಗಾರಿಯನ್ನು, ದಾಖಲಾತಿಗಳನ್ನು, ದಾಖಲೆಗಳನ್ನು ಪರಿಶೀಲಿಸಲು, ಟಿಪ್ಪಣಿಗಳನ್ನು ತೆಗೆದುಕೊಳ್ಳಲು, ದಸ್ತಾವೇಜುಗಳು /ದಾಖಲೆಗಳು ಹಾಗು ಸಾಮಗ್ರಿಗಳ ಪ್ರಮಾಣೀಕೃತ ಮಾದರಿಗಳನ್ನು ಹಾಗು ವಿದ್ಯುನ್ಮಾನ ನಮೂನೆಯಲ್ಲಿ ಸಂಗ್ರಹಿಸಿದಲಾಗಿರುವ ಮಾಹಿತಿಯನ್ನು ಪದೆಯುವುದನ್ನೂ ಒಳಗೊಂಡಿದೆ.

    © C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
    English to Hindi Transliterate