ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದ್ದು, ಗ್ರಾಮದ ಜನತೆಗೆ ವರ್ಷದಲ್ಲಿ 100 ದಿನ ಉದ್ಯೋಗ ಸೃಷ್ಟಿಸುವ ಮೂಲಕ ಗ್ರಾಮಾಂತರ ಪ್ರದೇಶದ ಜನರಿಗೆ ವರದಾನವಾಗಿದೆ ಹೆಚ್ಹಿನ ಮಾಹಿತಿಗಾಗಿ - ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ಸರ್ಕಾರ