೨೦೧೬ ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ , ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ವಿಧ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದಲ್ಲದೆ ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಕೂಡ ಈ ಪರೀಕ್ಷೆಗೆ ಕುಳಿತುಕೊಳ್ಳಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ
೨೦೧೬ ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ರಾಜ್ಯದ ಶಾಲಾ / ಕಾಲೇಜುಗಳಿಂದ ಆರ್ಜಿಗಳನ್ನು ಆಹ್ವಾನಿಸುವ ಕುರಿತ ಮಾಹಿತಿ ಇಲ್ಲಿ ಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ: ಇಲ್ಲಿ ಕ್ಲಿಕ್ ಮಾಡಿ
ಕೊನೆಯ ಮಾರ್ಪಾಟು : 2/15/2020