ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ
ನೋಟಗಳು
 • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಭಾರತದ ಪ್ರಮುಖ ಮಾಹಿತಿಗಳು

ಭಾರತದ ಪ್ರಮುಖ ಮಾಹಿತಿಗಳು ಕುರಿತು ಇಲ್ಲಿ ತಿಳಿಸಲಾಗಿದೆ.

ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು

ಆಂದ್ರಪ್ರದೇಶ

 • ವಿಶಾಖಪಟ್ಟಣ     --  ಭಾಗ್ಯನಗರ,(city of destiny)
 • ವಿಜಯವಾಡ --  ಗೆಲುವಿನ ಸ್ಥಾನ (place of victory)
 • ಗುಂಟುರು          --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ
 • ಉತ್ತರಪ್ರದೇಶ
 • ಆಗ್ರಾ             --  ತಾಜನಗರಿ
 • ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್
 • ಲಕ್ನೋ          --  ನವಾಬರ ನಗರ (city of nawab's)
 • ಪ್ರಯಾಗ        --  ದೇವರ ಮನೆ
 • ವಾರಾಣಾಸಿ  --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ    ಹಳೆಯ ನಗರ, ಪವಿತ್ರ ನಗರ
 • ಗುಜರಾಥ
 • ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್,
 • ಸೂರತ್               --  ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.
 • ಕರ್ನಾಟಕ
 • ಬೆಂಗಳೂರು    --  ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.
 • ಕೂರ್ಗ್ಸ           --   ಭಾರತದ ಸ್ಕಾಟ್ಲೆಂಡ್.
 • ಮೈಸೂರ        -- ಸಾಂಸ್ಕ್ರತಿಕ ನಗರಿ.
 • ಓಡಿಸ್ಸಾ
 • ಭುವನೇಶ್ವರ    --  ಭಾರತದ ದೇವಾಲಯ ನಗರ
 • ತಮಿಳುನಾಡು
 • ಕೊಯಮತ್ತೂರು   --    ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್
 • ಮಧುರೈ             --    ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ(sleepless city)
 • ಸಲೇಂ                --    ಮಾವಿನ ಹಣ್ಣಿನ ನಗರ.
 • ಚೆನ್ನೈ             --    ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, auto hub of india
 • ಪಶ್ಚಿಮ ಬಂಗಾಳ
 • ಡಾರ್ಜಿಲಿಂಗ್    --    ಬೆಟ್ಟಗಳ ರಾಣಿ,
 • ದುರ್ಗಾಪೂರ    --    ಭಾರತದ ರೋರ್
 • ಮಾಲ್ಡಾ           -- ಮಾವಿನ ಹಣ್ಣಿನ ನಗರ.
 • ಕಲ್ಕತ್ತ             --      ಅರಮನೆಗಳ ನಗರ.
 • ಜಾರ್ಖಂಡ್
 • ಧನಬಾದ್         --   ಭಾರತದ ಕಲ್ಲಿದ್ದಲು ರಾಜಧಾನಿ.
 • ಜಮಶೇಡಪುರ  -- ಭಾರತದ ಸ್ಟಿಲ್ ನಗರ, Pittsburgh of india.
 • ತೆಲಂಗಾಣ
 • ಹೈದ್ರಬಾದ   --  ಮುತ್ತುಗಳ ನಗರ, ಹೈಟೆಕ್ ಸಿಟಿ.
 • ರಾಜಸ್ತಾನ
 • ಜೈಪುರ -- ಗುಲಾಬಿ ನಗರ, ಭಾರತದ ಪ್ಯಾರಿಸ್,
 • ಜೈಸಲ್ಮೇರ್   --    ಭಾರತದ ಸ್ವರ್ಣ ನಗರ.
 • ಉದಯಪುರ  --     ಬಿಳಿನಗರ,
 • ಜೋಧಪುರ   --     ನೀಲಿನಗರ, ಸೂರ್ಯನಗರ.
 • ಜಮ್ಮು ಕಾಶ್ಮೀರ
 • ಕಾಶ್ಮೀರ        --     ಭಾರತದ ಸ್ವಿಜರ್ಲೇಂಡ್,
 • ಶ್ರೀನಗರ       -- ಸರೋವರಗಳ ನಗರ.
 • ಕೇರಳ(gods own country)
 • ಕೊಚ್ಚಿ         --      ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು,
 • ಕೊಲ್ಲಂ       --       ಅರಬ್ಬೀ ಸಮುದ್ರದ ರಾಜ.
 • ಮಹಾರಾಷ್ಟ್ರ
 • ಕೊಲ್ಲಾಪುರ     --   ಕುಸ್ತಿಪಟುಗಳ ನಗರ.
 • ಮುಂಬೈ         --    ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್,
 • ನಾಗ್ಪುರ್        --     ಕಿತ್ತಳೆ ನಗರ
 • ಪುಣೆ              --     ದಕ್ಷಿಣದ ರಾಣಿ(deccan queen)
 • ನಾಸಿಕ್          -- ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.
 • ಉತ್ತರಖಂಡ
 • ಋಷಿಕೇಶ    --    ಋಷಿಗಳ ನಗರ, ಯೋಗ ನಗರ.
 • ದೆಹಲಿ
 • ದೆಹಲಿ  --  ಚಳುವಳಿಗಳ ನಗರ.
 • ಪಂಜಾಬ
 • ಪಟಿಯಾಲಾ    --   royal city of india,
 • ಅಮೃತಸರ್    --    ಸ್ವರ್ಣಮಂದಿರದ ನಗರ.
 • ಹರಿಯಾಣ
 • ಪಾಣಿಪತ್ತ     --   ನೇಕಾರರ ನಗರ, ಕೈಮಗ್ಗದ ನಗರ.

ಭಾರತದ ರಾಷ್ಟ್ರೀಯ ಹಾಡು

 • ಬಂಕಿಮಚಂದ್ರ ಚಟರ್ಜಿ ರಚಿಸಿದ ವಂದೇ ಮಾತರಂ ಭಾರತದ ರಾಷ್ಟ್ರೀಯ ಹಾಡು... ೧೯೫೦ರ ಜನವರಿ ೨೪ ರಂದು ಸಂವಿಧಾನ ರಚನಾ ಸಭೆ ಇದನ್ನು ರಾಷ್ಟ್ರೀಯ ಹಾಡನ್ನಾಗಿ ಅಂಗೀಕರಿಸಿತು. ಇದು ರಾಷ್ಟ್ರಗೀತೆಗೆ ಸರಿಸಮನಾದ ಸ್ಥಾನಮಾನ ಹೊಂದಿದೆ. ೧೮೯೬ರಲ್ಲಿ ವಂದೇ ಮಾತರಂ ಹಾಡನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಮೊದಲ ಬಾರಿ ಹಾಡಲಾಗಿತ್ತು. ವಂದೇ ಮಾತರಂ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ದೇಶಭಕ್ತರಿಗೆ ಹೆಚ್ಚಿನ ಸ್ಫೂರ್ತಿಯನ್ನು ತುಂಬಿದ ಹಾಡು..
  ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಕ್ರಾಂತಿಕಾರರ ಕೊನೆಯ ಉಸಿರಿನ ಘೋಷಣೆ ವಂದೇ ಮಾತರಂ ಆಗಿರುತ್ತಿತ್ತು.. ವಂದೇ ಮಾತರಂ ಹಾಡನ್ನು ಬಂಕಿಮಚಂದ್ರ ಚಟರ್ಜಿಯವರ " ಆನಂದ ಮಠ " ಕಾದಂಬರಿಯಿಂದ ಆಯ್ದುಕೊಳ್ಳಲಾಗಿದೆ .. ಆನಂದ ಮಠ ಕಾದಂಬರಿ ೧೮೮೨ ರಲ್ಲಿ ಪ್ರಕಟವಾಯಿತು .. ಬಂಕಿಮಚಂದ್ರ ಚಟರ್ಜಿಯವರು ಸಂಸ್ಕೃತದಲ್ಲಿ ವಂದೇ ಮಾತರಂ ಬರೆದಿದ್ದರು .. ಇದನ್ನು ಇಂಗ್ಲಿಷಿಗೆ ಅನುವಾದ ಮಾಡಿದವರು ಶ್ರೀ ಅರವಿಂದೊ.. ವಂದೇ ಮಾತರಂ ಗೀತೆಯ ಮಟ್ಟನ್ನು ರಚಿಸಿದವರುವ ಖ್ಯಾತ ಸಂಗೀತಜ್ಞ ವಿಷ್ಣು ದಿಗಂಬರ ಪಲೂಸ್ಕರ್.. ಇಂದಿಗೂ ಸಮಾರಂಭಗಳ ಪ್ರಾರಂಭದಲ್ಲಿ ವಂದೇ ಮಾತರಂ ಪ್ರಾರ್ಥನೆ ಹಾಡುತ್ತಾರೆ
 • ಈ ಗೀತೆಯನ್ನು ಮೊದಲ ಬಾರಿಗೆ 1896 ಕಲ್ಕಕತ್ತದ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.

ಭಾರತದ ತ್ರಿವರ್ಣ ಧ್ವಜ

 • ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು.
 • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳುಪು, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ.
 • ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ
 • ಪಂಡಿತ್ ಜವಾಹರ್ ಲಾಲ್ ನೆಹರು ೧೯೪೭ ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು.
 • ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು.ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಇರಬೇಕು.
 • ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರತಕ್ಕದ್ದು
 • ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.
 • ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು.ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.
 • ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
 • ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಬಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ದ್ವಜ ಕೋಲಿನಿಂದ ಅದನ್ನು ಹಾರಿಸ ತಕ್ಕದು.
 • ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ .

ಪ್ರಮುಖ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ದಿನಗಳು.

ಜನೆವರಿ

 • 01 - ವಿಶ್ವ ಶಾಂತಿ ದಿನ.
 • 02 - ವಿಶ್ವ ನಗುವಿನ ದಿನ.
 • 12 - ರಾಷ್ಟ್ರೀಯ ಯುವ ದಿನ(ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ)
 • 15 - ಭೂ ಸೇನಾ ದಿನಾಚರಣೆ.
 • 25 - ಅಂತರರಾಷ್ಟ್ರೀಯ ತೆರಿಗೆ ದಿನ.
 • 28 - ಸರ್ವೋಚ್ಛ ನ್ಯಾಯಾಲಯ ದಿನ.
 • 30 - ಸರ್ವೋದಯ ದಿನ/ಹುತಾತ್ಮರ ದಿನ/ಕುಷ್ಟರೋಗ ನಿವಾರಣಾ ದಿನ(ಗಾಂಧಿಜೀ ಪುಣ್ಯತಿಥಿ)

ಫೆಬ್ರುವರಿ

 • 21- ವಿಶ್ವ ಮಾತೃಭಾಷಾ ದಿನ.
 • 22 - ಸ್ಕೌಟ್ & ಗೈಡ್ಸ್ ದಿನ.
 • 23 - ವಿಶ್ವ ಹವಾಮಾನ ದಿ.
 • 28 - ರಾಷ್ಟ್ರೀಯ ವಿಜ್ಞಾನ ದಿನಾಚರಣೆ.

ಮಾರ್ಚ

 • 08 - ಅಂತರಾಷ್ಟ್ರೀಯ ಮಹಿಳಾ ದಿನ.
 • 12 - ದಂಡಿ ಸತ್ಯಾಗ್ರಹ ದಿನ.
 • 15 - ವಿಶ್ವ ಬಳಕೆದಾರರ ದಿನ.
 • 21 - ವಿಶ್ವ ಅರಣ್ಯ ದಿನ.
 • 22 - ವಿಶ್ವ ಜಲ ದಿನ.

ಏಪ್ರಿಲ್

 • 01 - ವಿಶ್ವ ಮೂರ್ಖರ ದಿನ.
 • 07 - ವಿಶ್ವ ಆರೋಗ್ಯ ದಿನ.
 • 14 - ಡಾ. ಅಂಬೇಡ್ಕರ್ ಜಯಂತಿ.
 • 22 - ವಿಶ್ವ ಭೂದಿನ.
 • 23 - ವಿಶ್ವ ಪುಸ್ತಕ ದಿನ.

ಮೇ

 • 01 - ಕಾರ್ಮಿಕರ ದಿನ.
 • 02 - ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ.
 • 05 - ರಾಷ್ಟ್ರೀಯ ಶ್ರಮಿಕರ ದಿನ.
 • 08 - ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನ
 • 15 - ಅಂತರಾಷ್ಟ್ರೀಯ ಕುಟುಂಬ ದಿನ.

ಜೂನ್

 • 05 - ವಿಶ್ವ ಪರಿಸರ ದಿನ.(1973)
 • 14 - ವಿಶ್ವ ರಕ್ತ ದಾನಿಗಳ ದಿನ
 • 26 - ಅಂತರಾಷ್ಟ್ರೀಯ ಮಾದಕ ವಸ್ತು ನಿಷೇಧ ದಿನ.

ಜುಲೈ

 • 01 - ರಾಷ್ಟ್ರೀಯ ವೈದ್ಯರ ದಿನ.
 • 11 - ವಿಶ್ವ ಜನಸಂಖ್ಯಾ ದಿನ.

ಅಗಷ್ಟ್

 • 06 - ಹಿರೋಶಿಮಾ ದಿನ.
 • 09 - ನಾಗಾಸಾಕಿ ದಿನ/ಕ್ವಿಟ್ ಇಂಡಿಯಾ ದಿನಾಚರಣೆ.
 • 15 - ಸ್ವಾತಂತ್ರ್ಯ ದಿನಾಚರಣೆ.
 • 29 - ರಾಷ್ಟ್ರೀಯ ಕ್ರೀಡಾ ದಿನಾಚರಣೆ.

ಸೆಪ್ಟೆಂಬರ್

 • 05 - ಶಿಕ್ಷಕರ ದಿನಾಚರಣೆ(ರಾದಾಕೃಷ್ಣನ್ ಜನ್ಮ ದಿನ)
 • 08 - ವಿಶ್ವ ಸಾಕ್ಷರತಾ ದಿನ
 • 14 - ಹಿಂದಿ ದಿನ(ಹಿಂದಿ ದಿವಸ್ 1949)
 • 15 - ಅಭಿಯಂತರರ(ಇಂಜಿನಿಯರ್) ದಿನ,/ಸರ್ ಎಮ್ ವಿಶ್ವೇಶ್ವರಯ್ಯ ಜನ್ಮ ದಿನ.
 • 16 - ವಿಶ್ವ ಓಝೋನ್ ದಿನ.
 • 28 - ವಿಶ್ವ ಹೃದಯ ದಿನ.

ಅಕ್ಟೋಬರ್

 • 02 - ವಿಶ್ವ ಅಹಿಂಸಾ ದಿನ/ಗಾಂಧೀ ಜಯಂತಿ/ಲಾಲ್ ಬಹದ್ದೂರ್ ಜಯಂತಿ
 • 05 - ವಿಶ್ವ ಶಿಕ್ಷಕರ ದಿನ.
 • 08 - ವಾಯು ಸೇನಾ ದಿನ
 • 09 - ವಿಶ್ವ ಅಂಚೆ ದಿನ.
 • 10 - ವಿಶ್ವ ಮಾನಸಿಕ ಆರೋಗ್ಯ ದಿನ.
 • 16 - ವಿಶ್ವ ಆಹಾರ ದಿನ.
 • 24 - ವಿಶ್ವ ಸಂಸ್ಥೆಯ ದಿನ.
 • 31 - ರಾಷ್ಟ್ರೀಯ ಏಕತಾ ದಿನ(ಸರ್ದಾರ್ ವಲ್ಲಭಭಾಯಿ ಪಟೇಲ ಜನ್ಮ ದಿನ)

ನವೆಂಬರ್

 • 01 - ಕನ್ನಡ ರಾಜ್ಯೋತ್ಸವ ದಿನ
 • 14 - ಮಕ್ಕಳ ದಿನಾಚರಣೆ/ಜವಾಹರ್ ಲಾಲ್ ನೆಹರೂ ಜನ್ಮ ದಿನ.
 • 29 - ಅಂತರರಾಷ್ಟ್ರೀಯ ಸಾಮರಸ್ಯ ದಿನ.
ಡಿಸೆಂಬರ್
 • 01 - ವಿಶ್ವ ಏಡ್ಸ್ ದಿನ.
 • 02- ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ.
 • 03 - ವಿಶ್ವ ಅಂಗವಿಕಲರ ದಿನ.
 • 04 - ನೌಕಾ ಸೇನಾ ದಿನ.
 • 07 - ಧ್ವಜ ದಿನಾಚರಣೆ.
 • 10 - ವಿಶ್ವ ಮಾಣವ ಹಕ್ಕುಗಳ ದಿನಾಚರಣೇ(1948)
 • 23 - ರೈತರ ದಿನ (ಚರಣಸಿಂಗ್ ಜನ್ಮ ದಿನ)

ಓಲಂಪಿಕ್ಸ್ ಕ್ರೀಡೆಗಳು ಮತ್ತು ಭಾರತ

 • ಓಲಂಪಿಕ್ಸ್ ಕ್ರೀಡೆಗಳು ಮೊಟ್ಟ ಮೊದಲಿಗೆ ಆರಂಭವಾದದ್ದು 776 ರಲ್ಲಿ ಗ್ರೀಸ್ ದೇಶದ ಅಥೆನ್ಸ ನಗರದಲ್ಲಿ ಜ್ಯೂಸ್ ದೇವತೆಯ ನೆನಪಿಗಾಗಿ ನಡೆದವು.
 • ಆಧುನಿಕ ಓಲಂಪಿಕ್ಸ್ ನ ಪಿತಾಮಹ ಪ್ರಾನ್ಸ್ ದೇಶದ ಬ್ಯಾರನ್ ಪಿಯರ ಡಿ ಕ್ಯುಬರತೀನ
 • 1894 ರಲ್ಲಿ IOC ಯನ್ನು ರಚಿಸಲಾಯಿತು.(ಸ್ವಿಜರಲ್ಯಾಂಡ್ ದೇಶದ ರಿಪೋಸ್ ಲಾವಾಸನ್ನಿ)
 • ಓಲಂಪಿಕ್ಸ್ ನ ಒಟ್ಟು ಸದಸ್ಯ ರಾಷ್ಟ್ತಗಳು 171
 • ಆಧುನಿಕ ಓಲಂಪಿಕ್ಸ್ ಕ್ರೀಡೆಗಳು ಗ್ರೀಸ್ ದೇಶದ ಅಥೇನ್ಸ್ ನಗರದಲ್ಲಿ 1896 ರಲ್ಲಿ ಜರುಗಿದವು.
 • ಚಳಿಗಾಲದ ಓಲಂಪಿಕ್ಸ್ ಕ್ರೀಡೆಗಳು ಆರಂಭವಾಗಿದ್ದು -1924 ರಲ್ಲಿ,
 • ಭಾರತ ಓಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದು - 1920 ರಲ್ಲಿ.(6ನೇ ಕ್ರೀಡಾಕೂಟ ಬೆಲ್ಜಿಯಂ ನಲ್ಲಿ)
 • 1912 ರಿಂದ ಮಹಿಳೆಯರು ಓಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸತೊಡಗಿದರು.
 • ಏಷ್ಯಾ ಖಂಡದಲ್ಲಿ ಮೊದಲ ಬಾರಿಗೆ ಓಲಂಪಿಕ್ಸ್ ಕ್ರೀಡಾಕೂಟಗಳು ಜರುಗಿದ್ದು 1940ರಲ್ಲಿ ಜಪಾನಿನ ಟೋಕಿಯೋದಲ್ಲಿ (12 ನೇ ಕ್ರೀಡಾಕೂಟಗಳು)
 • ಓಲಂಪಿಕ್ಸನ ಧೇಯ :- ಅತಿ ವೇಗ,ಅತಿ ಎತ್ತರ,ಅತಿ ಬಲ (CitiusAltiusFortius)
 • 2012 ರ 30 ನೇ ಓಲಂಪಿಕ್ಸ್ ಕ್ರೀಡಾಕೂಟಗಳು ಜರುಗಿದ್ದು -ಲಂಡನ್(ಬ್ರಿಟನ್)
 • 2016 ರ 31 ನೇ ಓಲಂಪಿಕ್ಸ್ ಕ್ರೀಡಾಕೂಟಗಳು - ರಿಯೊ ಡಿ ಜನೈರೊ(ಬ್ರೆಜಿಲ್) ನಲ್ಲಿ ಜರುಗಲಿವೆ.
 • 2020 32ನೇ ಓಲಂಪಿಕ್ಸ್ ಕ್ರೀಡಾಕೂಟಗಳು - ಟೋಕಿಯೋ(ಜಪಾನ) ನಲ್ಲಿ ಜರುಗಲಿವೆ.
 • 2014 ರ 22 ನೇ ಚಳಿಗಾಲದ ಓಲಂಪಿಕ್ಸ್ ಕ್ರೀಡಾಕೂಟಗಳು ಜರುಗಿದ್ದು - ಸೋಚಿ(ರಷ್ಯಾ)
 • 2018 ನೇ 23 ಚಳಿಗಾಲದ ಕ್ರೀಡಾಕೂಟಗಳುಪಿಯಾಂಗಚಾಂಗ್ (ದಕ್ಷಿಣ ಕೊರಿಯಾ) ಜರುಗಲಿವೆ.
 • ಓಲಂಪಿಕ್ಸ್ ಧ್ವಜದಲ್ಲಿರುವ ಬಣ್ಣಗಳು - 05
ಆ 05 ಬಣ್ಣಗಳು ಸೂಚಿಸುವ ಖಂಡಗಳು
 • ನೀಲಿ    -  ಯೂರೋಪ
 • ಕೆಂಪು  -  ಅಮೆರಿಕ
 • ಕಪ್ಪು    -  ಆಫ್ರಿಕಾ
 • ಹಳದಿ   -  ಏಷ್ಯಾ
 • ಹಸಿರು  -  ಆಸ್ಟ್ರೇಲಿಯಾ
ಓಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಭಾರತೀಯರು
 • ನಾರ್ಮನ್ ಪ್ರಿಚರ್ಡ್ :- ಅನಿವಾಸಿ ಭಾರತೀಯ 1900 ರ ಲಿ ಪ್ಯಾರಿಸ್ ಕ್ರೀಡಾಕೂಟಗಳಲ್ಲಿ 200 ಮೀ ಓಟದಲ್ಲಿ   2 ಬೆಳ್ಳಿಯ ಪದಕ ವಿಜಯಿಸಿದ್ದಾರೆ
 • ಕೆ.ಡಿ.ಜಾಧವ :- 1952 ಹೆಲಿಂಕ್ಸಿ(ಫೀನಲ್ಯಾಂಡ್) ನಡೆದ ಕ್ರೀಡಾಕೂಟಗಳಲ್ಲಿ ಮೊದಲ ಬಾರಿಗೆ ಪದಕ ಗೆದ್ದಿದ್ದರು. ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದರು (ಓಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಪದಕ ಜಯಿಸಿದ ಮೊದಲ ಭಾರತೀಯ)
 • ಲಿಯಾಂಡರ್ ಪೇಸ್ :- 1996 ಅಮೆರಿಕದ ಅಟ್ಲಾಂಟದಲ್ಲಿ ಜರುಗಿದ 26 ನೇ ಕ್ರೀಡಾಕೂಟದಲ್ಲಿ ಟೆನಿಸ್ ನಲ್ಲಿ ಕಂಚಿನ ಪದಕ ವಿಜಯಿಸಿದರು.
 • ಕರ್ಣಂ ಮಲ್ಲೇಶ್ವರಿ :- 2000 ರ ಆಸ್ಟ್ರೇಲಿಯಾದಲ್ಲಿ ಜರುಗಿದ 27 ನೇ ಕ್ರೀಡಾಕೂಟದಲ್ಲಿ 69 ಕೆ,ಜಿ ಭಾರ ಎತ್ತುವ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜಯಿಸಿದರು(ಪದಕ ಗೆದ್ದ ಭಾರತದ ಮೊದಲ ಮಹಿಳೆ)
 • ರಾಜವರ್ಧನ್ ಸಿಂಗ್ ರಾಠೋಡ್ :- 2004 ರ ಗ್ರೀಸ್ ದೇಶದ ಅಥೇನ್ಸ್ ನಲ್ಲಿ ಜರುಗಿದ 28 ನೇ ಕ್ರೀಡಾಕೂಟಗಳಲ್ಲಿ  ಬೆಳ್ಳಿಯ ಪದಕ ಜಯಿಸಿದರು.
2008 ರ ಚೀನಾದ ಬೀಜೀಂಗ್ ನಲ್ಲಿ ಜರುಗಿದ 29 ಕ್ರೀಡಾಕೂಟದಲ್ಲಿ ಪದಕ ವಿಜೇತ ಭಾರತೀಯರು
 • ಅಭಿನವ ಬಿಂದ್ರಾ :-ಶೂಟಿಂಗನಲ್ಲಿ ಚಿನ್ನದ ಪದಕ(ವೈಯಕ್ತಿಕ ವಿಭಾಗದಲ್ಲಿ ಚಿನ್ನ ಜಯಿಸಿದ ಮೊದಲ ಭಾರತೀಯ)
 • ಸುಶೀಲಕುಮಾರ :- ಕುಸ್ತಿಯಲ್ಲಿ ಕಂಚಿನ ಪದಕ.
 • ವಿಜೇಂದರ ಕುಮಾರ :- ಬಾಕ್ಸಿಂಗ್ ನಲ್ಲಿ ಕಂಚಿನ ಪದಕ.

2012 ಬ್ರಿಟನ್ ನ ಲಂಡನ್ ನಲ್ಲಿ ಜರುಗಿದ 30 ಕ್ರೀಡಾಕೂಟದಲ್ಲಿ ಪದಕ ವಿಜೇತ ಭಾರತೀಯರು

 • ಸೈನಾ ನೆಹ್ವಾಲ್ :- ಬ್ಯಾಡ್ಮೀಂಟನ್ ನಲ್ಲಿ ಕಂಚು
 • ಮೇರಿಕೋಮ್ : -    ಬಾಕ್ಸಿಂಗ್ ನಲ್ಲಿ ಕಂಚು
 • ಸುಶಿಲಕುಮಾರ:- ಕುಸ್ತಿಯಲ್ಲಿ ಬೆಳ್ಳಿ
 • ವಿಜಯಕುಮಾರ :- ರ್ಯಾಪಿಡ್ ಫೈರ್ ಬೆಳ್ಳಿ ಪದಕ
 • ಗಗನ ನಾರಂಗ್ :- 10 ಮೀಟರ್ ಫೈರಿಂಗ್ ನಲ್ಲಿ ಕಂಚು
 • ಯೋಗೇಶ್ವರ ದತ್ತ :- ಕುಸ್ತಿಯಲ್ಲಿ ಕಂಚು.

ಓಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತದ ಹಾಕಿ ತಂಡದ ಸಾಧನೆ

 • ಭಾರತ ಹಾಕಿ ತಂಡ 08 ಚಿನ್ನದ ಪದಕ ಹಾಗೂ 01 ಬೆಳ್ಳಿಯ ಪದಕ ಹಾಗೂ 02 ಕಂಚಿನ ಪದಕ ಸೇರಿದಂತೆ ಒಟ್ಟು 11 ಪದಕಗಳನ್ನು ಜಯಿಸಿದೆ.
 • ಭಾರತ ಹಾಕಿ ತಂಡ ಕೊನೆಯ ಚಿನ್ನದ ಪದಕ ಗೆದ್ದಿದ್ದು 1980 ರಲ್ಲಿ ಮಾಸ್ಕೋದಲ್ಲಿ
 • ಭಾರತ ಒಟ್ಟು 02 ಸಲ ಹ್ಯಾಟ್ರಿಕ್ ಚಿನ್ನದ ಪದಕ ಗೆದ್ದಿದೆ.
 • ಅವುಗಳೆಂದರೆ :-
 • 1928 ರ ಆ್ಯಮಸ್ಟರ್ ಡ್ಯಾಮ(ನೆದರಲೆಂಡ್)
 • 1932 ರ ಲಾಸ್ ಎಂಜಲೀಸ್(ಅಮೆರಿಕಾ)
 • 1936 ರ ಬರ್ಲಿನ್ (ಜರ್ಮನಿ)
 • 1948 ರ ಲಂಡನ್
 • 1952 ಹೆಲಿಂಕ್ಸಿ
 • 1956 ಮೆಲ್ಬೋರ್ನ

ಮೂಲ: ಸ್ಪರ್ಧಾಮಿತ್ರ.

3.0462962963
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top