ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ
ನೋಟಗಳು
 • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ವಿಜಯನಗರ ಸಾಮ್ರಾಜ್ಯ

ವಿಜಯನಗರ ಸಾಮ್ರಾಜ್ಯದ ಕುರಿತಾದ ಮಾಹಿತಿ ಇಲ್ಲಿ ಲಭ್ಯವಿದೆ.

ಸಂಗಮ ವಂಶ

 • 1 ನೇ ಹರಿಹರ - 1336 – 1356
 • 1 ನೇ ಬುಕ್ಕ - 1356 – 1377
 • 2ನೇ ಹರಿಹರ - 1377 – 1404
 • 1 ನೇ ವಿರುಪಾಕ್ಷಾ - 1404 – 1405
 • 2ನೇ ಬುಕ್ಕ - 1405 – 1406
 • 1 ನೇ ದೇವರಾಯ - 1406 – 1422
 • ರಾಮಚಂದ್ರ - 1422 – 1422
 • ವೀರ ವಿಜಯ - 1422 – 1424
 • 2 ನೇ ದೇವರಾಯ ( ಫ್ರೌಢ ದೇವರಾಯ ) – 1424 – 1446
 • ಮಲ್ಲಿಕಾರ್ಜುನ - 1466 – 1465
 • 2 ನೇ ವಿರೂಪಾಕ್ಷ - 1465 1485
 • ಫ್ರೌಢದೇವರಾಯ - 1485

ಸಾಳ್ವ ವಂಶ

 • ಸಾಳುವ ನರಸಿಂಹ - 1485 – 1491
 • ತಿಮ್ಮ ಭೂಪ - 1491
 • 2 ನೇ ನರಸಿಂಹ - 1491 – 1503

ತುಳುವ ವಂಶ

 • ವೀರ ನರಸಿಂಹ - 1503 – 1505
 • 2 ನೇ ನರಸಿಂಹ - 1050 – 1509
 • ಕೃಷ್ಮದೇವರಾಯ - 1509 – 1529
 • ಅಚ್ಚುತ ರಾಯ - 1529 – 1542
 • 1 ನೇ ವೆಂಕಟರಾಯ - 1542
 • ಸದಾಶಿವರಾಯ - 1542 – 1570

ಸಂಗಮ ವಂಶ

 • ತಿರುಮಲ ರಾಯ -
 • 1 ನೇ ವೆಂಕಟರಾಯ
 • ಶ್ರೀರಂಗರಾಯ
 • 2 ನೇ ವೆಂಕಟಾದ್ರಿ
 • 2 ನೇ ಶ್ರೀರಂಗ
 • ರಾಮದೇವ ( ಮಂತ್ರಿ ವಿಚ್ಚಮ ನಾಯಕ )
 • 3 ನೇ ವೆಂಕಟ ರಾಯ
 • 3 ನೇ ರಂಗರಾಯ ( ಸಾಮ್ರಾಜ್ಯ ರಹಿತ )

ವಿಜಯನಗರಕ್ಕೆ ಬೇಟಿ ನೀಡಿದ ಪ್ರವಾಸಿಗರ ಪಟ್ಟಿ

 • ನಿಕಲೋ ಕೊಂತಿ ಿಟಲಿ ದೇಶ 1420 ರಲ್ಲಿ 1ನೇ ದೇವರಾಯ ಅರಸನ ಕಾಲದಲ್ಲಿ ಬೇಟಿ ನೀಡಿದ
 • ಅಬ್ದುಲ್ ರಜಾಕ್ ಪರ್ಶಿಯಾ ದೇಶ 1443 ರಲ್ಲಿ 2 ನೇ ದೇವರಾಯ ್ರಸನ ಕಾಲದಲ್ಲಿ ಬೇಟಿಯಾದ
 • ನಿಕೆಟಿನ್ ರಷ್ಯದ ಪ್ರವಾಸಿ 1470 ರಲ್ಲಿ ವಿರೂಪಾಕ್ಷ ಅರಸನ ಕಾಲದಲ್ಲಿ ಬೇಟಿ ನೀಡಿದ
 • ಬಾರ್ಬೋಸ ಪೋರ್ಚುಗಲ್ ದೇಶದವ 1514 – 1516 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ
 • ಡೋಮಿಂಗೋ ಪಯಾಸ್ ಪೋರ್ಚುಗಲ್ ದೇಶದವ 1520 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ
 • ನ್ಯೂನಿಜ್ ಪೋರ್ಚುಗಲ್ ದೇಶದವ 1535 ರಲ್ಲಿ ಅಚ್ಚುತ ರಾಯನ ಕಾಲದಲ್ಲಿ ಬೇಟಿಯಾದ

ವಿಜಯನಗರ ಸಾಮ್ರಾಜ್ಯದ ಹುಟ್ಟಿಗೆ ಕಾರಣವಾದ ಅಂಶ

 • ಹೆದಲಿಯ ಸ್ಲಾನ ಅಲ್ಲಾವುದ್ದೀನ್ ಖಿಲ್ಜಿ ದಕ್ಷಿಣ ಭಾರತದ ರಾಜಕೀಯ ಸಮತೋಲನಕ್ಕೆ ಭಂಗವುಂಟುಮಾಡಿದ್ದು
 • ಕ್ರಿ.ಶ. 1296 ದೆಹಲಿಯ ಸುಲ್ತಾನನಾಗಿ ಅಧಿಕಾರ ಮಹಿಸಿಕೊಂಡ ಮಹಮ್ಮದ್ ಬಿನ್ ತುಘಲಕ್ ದಕ್ಷಿಣ ಭಾರತವನ್ನು ನೇರ ಆಳ್ವಿಕೆಗೆ ಒಳಪಡಿಸಿದ್ದು
 • ಸ್ಥಿರವಾದ ಆಡಳಿತ ಕೊಡುವಲ್ಲಿ ತುಘಲಕ್ ವಿಫಲವಾಗಿದ್ದು
 • ದಕ್ಷಿಣ ಭಾರತದ ಜನತೆಯಲ್ಲಿ ಅಭದ್ರತೆ ವಾತಾವರಣ ಉಂಟಾಗಿದ್ದು .

ರಾಜಕೀಯ ಇತಿಹಾಸ ವಿಜಯ ನಗರವನ್ನಾಳಿದ ವಂಶಗಳು

 • ಸಂಗಮ ವಂಶ 1336 – 1485 - ರಾಜಧಾನಿ ಹಂಪಿ
 • ಸಾಳುವ ವಂಶ 1485 – 1505 ರಾಜಧಾನಿ ಹಂಪಿ
 • ತುಳುವ ವಂಶ 1505 – 1570 ರಾಜಧಾನಿ ಹಂಪಿ , ಪೆನುಗೊಂಡ
 • ಅರವೀಡು ವಂಶ 1570 – 1646 - ರಾಜಧಾನಿ ಪೆನುಗೊಂಡ ,ವೆಲ್ಲೂರು ಹಾಗೂ ಚಂದ್ರಗಿರಿ
 • ವಿಜಯನಗರ ಸಾಮ್ರಾಜ್ಯಕ್ಕೆ ತಳಹದಿಯನ್ನು ಹಾಕಿದವರು - ಸಂಗಮನ ಮಕ್ಕಳಾದ - ಹರಿಹರ ಮತ್ತು ಬುಕ್ಕರು
 • ವಿಜಯನಗರ ಸಾಮ್ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು - ಕ್ರಿ.ಶ.1336
 • ಬಹಮನಿ ಸಾಮ್ರಾಜ್ಯ ಅಸ್ತತ್ವಕ್ಕೆ ಬಂದಿದ್ದು - ಕ್ರಿ.ಶ - 1347 ರಲ್ಲಿ
 • ವಿಜಯನಗರ ಅರಸುರುಗಳಲ್ಲಿ ಅತ್ಯಂತ ಸಮರ್ಥನಾದ ಅರಸ - ಕೃಷ್ಮದೇವರಾಯ
 • ಕೃಷ್ಮದೇವರಾಯನ ನಿಷ್ಠಾವಂತ ಪ್ರಧಾನಿ - ತಿಮ್ಮರಸ
 • “ ಯವನ ರಾಜ್ಯ ಪ್ರತಿಷ್ಠಾನ ಚಾರ್ಯ ’ ಎಂಬ ಬಿರುದನ್ನು ಕೃಷ್ಣದೇವರಾಯ ಪಡೆದನು
 • ಕೃಷ್ಣದೇವರಾಯನ ವಿರುದ್ದ ಜಿಹಾದ್ ಯುದ್ದವನ್ನು ಸಾರಿದವನು - ಬೀದರ್ ನ ಬಹಮನಿ ಸುಲ್ತಾನ ಮಹಮ್ಮದ್ ಷಾ ಹಾಗೂ ಬಿಜಾಪುರದ ಸುಲ್ತಾನನಾದ .ಯೂಸುಫ್ ಆದಿಲ್ ಷಾ
 • ಈ ಧರ್ಮಯುದ್ದ ನಡೆದ ಪ್ರದೇಶ - ಕೋವಿಲ್ ಕೊಂಡ
 • ವಿಜಯನಗರ ಕೃಷ್ಣದೇವರಾಯನ ವಿರುದ್ದ ಹೋರಾಡಿದ ಉಮ್ಮತ್ತೂರಿನ ಪಾಳೆಗಾರ - ಗಂಗರಾಜ
 • ಗಂಗರಾಜನಿಂದ ವಶಪಡಿಸಿಕೊಂಡ ಪ್ರದೇಶ - ಶ್ರೀರಂಗ ಪಟ್ಟಣ್ಣ ಹಾಗೂ ಶಿವನ ಸಮುದ್ರ
 • ಕೃಷ್ಣದೇವರಾಯನನ್ನ ಎದುರಿಸಿದ ಒರಿಸ್ಸಾದ ದೊರೆ - ಪ್ರತಾಪರುದ್ರ
 • ಪೊರ್ಚುಗೀಸರೊಡನೆ ಉತ್ತಮವಾಗಿ ಸಂಬಂಧ ಹೊಂದಿದ್ದ ವಿಜಯನಗರದ ದೊರೆ - ಕೃಷ್ಣದೇವರಾಯ
 • ಕೃಷ್ಣದೇವರಾಯ ಸಾವನ್ನು ಕಂಡುಕೊಂಡಿದ್ದು - ಕ್ರಿ.ಶ.1529 ರಲ್ಲಿ
 • ತುಂಗಭದ್ರೆ ನದಿಗೆ ಅಡ್ಡಲಾಗಿ ಅಣಿಕಟ್ಟನ್ನು ನಿರ್ಮಿಸಿದ ವಿಜಯನಗರ ್ರಸ - ಕೃಷ್ಣದೇವರಾಯ
 • ಕೃಷ್ಣದೇವರಾಯ ತೋಡಿಸಿದ ಕಾಲುವೆ - ಕೊಡಗಲ್ ಹಾಗೂ ಬಸವಣ್ಣ ಕಾಲುವೆ
 • ಅಮುಕ್ತ ಮೌಲ್ಯದ ಕೃತಿಯ ಕರ್ತೃ - ಕೃಷ್ಣದೇವರಾಯ
 • ಅಮುಕ್ತ ಮೌಲ್ಯದ ಕತಿಯು - ತೆಲುಗು ಭಾಷೆಯಲ್ಲಿದೆ
 • ಅಮುಕ್ತ ಮೌಲ್ಯದ ಇನ್ನೋಂದು ಹೆಸರು - ವಿಷ್ಣುಚಿತ್ತಿಯಮು
 • ಕೃಷ್ಣದೇವರಾಯ ಆಸ್ಥಾನದಲ್ಲಿದ ಕವಿಗಳಿಗೆ - ಅಷ್ಟದಿಗ್ಗಜರು ಎಂದು ಕರೆಯವುರು
 • ಮನುಚರಿತಮು ಕೃತಿಯ ಕರ್ತೃ - ಅಲ್ಲಸಾನಿ ಪೆದ್ದಣ್ಣ
 • ಆಂದ್ರಾಕವಿತಾ ಪಿತಾಮಹಾ - ಎಂಬ ಬಿರುದನ್ನು ಹೊಂದಿದ್ದ ಕವಿ - ಅಲ್ಲಾಸಾನಿ ಪೆದ್ದಣ್ಣ
 • ನಂದಿ ತಿಮ್ಮಣ್ಮ ನ ಕೃತಿ - ಪಾರಿಜಾತಹರಣಮು
 • ಕೃಷ್ಣದೇವರಾಯ ಕಟ್ಟಿಸಿದ ದೇವಾಲಯ - ಹಜಾರ ರಾಮಸ್ವಾಮಿ ಹಾಗೂ ವಿಠಲ ಸ್ವಾಮಿ ದೇವಲಾಯ
 • ಮಹಾನವಮಿ ದಿಬ್ಬ ಅಥವಾ ಸಿಂಹಾಸನ ವೇದಿಕೆ ್ಥಾವ ವಿಜಯಲಯ ನಿರ್ಮಿಸಿದವರು - ಕೃಷ್ಣದೇವರಾಯ
 • ತನ್ನ ತಾಯಿ ನಾಗಲೆಯ ಸ್ಮರಮಾರ್ಥವಾಗಿ ನಿರ್ಮಿಸಿದ ನಗರ - ನಾಗಲಾಪುರ
 • ಕೃಷ್ಣದೇವರಾಯ ನಂತರ ಅಧಿಕಾರಕ್ಕೆ ಬಂದವರು - ಅಚ್ಚುತರಾಯ
 • ಅಚ್ಚುತನ ವಿರೋಧಿ - ಅಳಿಯ ರಾಮರಾಯ
 • ಅಳಿಯ ರಾಮರಾಯ
 • ಈತನ ಮಂತ್ರಿ – ತಿರುಮಲ
 • ಈತನ ಸೇನಾಧಿಕಾರಿ – ವೆಂಕಟಾದ್ರಿ
 • ತಾಳಿಕೋಟೆ ಯುದ್ದ ಗತಿಸಿದ ವರ್ಷ - ಕ್ರಿ.ಶ 1565 ರಲ್ಲಿ
 • ಯುದ್ದ ನಡೆದಿದ್ದು - ಷಾಹಿ ಮನೆತನ ಹಾಗೂ ವಿಜಯನಗರಕ್ಕೆ
 • ತಾಳಿಕೋಟೆ ಯುದ್ದದಲ್ಲಿ ವಿಜಯ ನಗರದ ಮನೆತನ ಸೋಲಲು ಕಾರಣ ಪ್ರಮುಖ ಕಾರಣ - ಸೈನಿಕ ಕಾರಣ
 • ತಾಳಿಕೋಟೆ ಯುದ್ದದ ನಂತರ ತಿರುಮಲನು ಪಲಾಯನ ಮಾಡಿದ್ದು – ಚಂದ್ರಗಿರಿಗೆ
 • “ A forgotten Empire ” ಅಥವಾ “ ಮರೆತು ಹೋದ ಸಾಮ್ರಾಜ್ಯ ” ಕೃತಿಯ ಕರ್ತೃ - Robert Seevel
 • ಹಂಪಿಯಲ್ಲಿ ಹುಲಿ ಹಾಗೂ ಇತರ ಕಾಡು ಪ್ರಾಣಿಗಳು ವಾಸಿಸುತ್ತಿದ್ದವು ಎಂಬ ಹೇಳಿಕೆಯನ್ನು ನೀಡಿದವರು - ಿಟಲಿಯ ಪ್ರವಾಸಿ ಫೆಡ್ರಿಕ್
 • ತುಳುವ ವಂಶದ ಆಳ್ವಿಕೆ ಅಂತ್ಯವಾಗಿದ್ದು - ಕ್ರಿ.ಶ. 1570 ರಲ್ಲಿ ಸದಾಶಿವ ರಾಯನನ್ನ ಕೊಲೆ ಮಾಡುವುದರೊಂದಿಗೆ ಅಂತ್ಯ ಕಂಡಿತು
 • ಹಂಪೆಯು ಈ ನದಿಯ ದಂಡೆಯ ಮೇಲಿದೆ - ತುಂಗಾ ಭದ್ರ
 • ವಿಜಯ ನಗರ ಸಾಮ್ರಾಜ್ಯದ ರಾಜಧಾನಿ – ಹಂಪೆ
 • ಈ ರಾಜ್ಯದ ರಾಜ ಲಾಂಛನ – ವರಾಹ
 • ಹರಿಹರ ಹಾಗೂ ಬುಕ್ಕರು ತಂದೆ ಈ ರಾಜನ ಆಸ್ಥಾನದಲ್ಲಿದ್ದರು - ಕಂಪಲಯರಾಜ ್ಥವಾ ಕಂಪಿಲರಾಯ
 • ಕುಮಾರ ರಾಮನ ಕೃತಿಯ ಕರ್ತೃ - ನಂಜುಂಡ ಸಂಗಮ ವಂಶ
 • ಸಂಗಮ ವಂಶದ ಮೊದಲ ದೊರೆ – ಹರಿಹರ
 • ಇವನ ರಾಜಧಾನಿ – ಆನೆಗೊಂದಿ
 • ಹರಿಹರನ ಬಿರುದುದಗಳು - ಪೂರ್ವ ಪಶ್ಚಿಮ ಸಮುದ್ರಾದೇಶ್ವರ , ಭಾಷೆಗೆ ತಪ್ಪದ ರಾಯರ ಗಂಡ ರಾಜ ಪರಮೇಶ್ವರ , ಅರಿರಾಯ ವಿಭಾಡ , ಹಾಗೂ ವೇದಾಮಾರ್ಗ ಸ್ಥಾಪನ ಚಾರ್ಯ
 • ಮಥುರಾ ವಿಜಯಂ ಅಥವಾ ಕಂಪಣರಾಯ ವಿಜಯಂ ಕೃತಿಯ ಕ್ರತೃ - ಬುಕ್ಕರಾಯನ ಪತ್ನಿ – ಗಂಗಾಂಬಿಕೆ
 • ವೇದಾಮಾರ್ಗ ಪ್ರವರ್ತಕ ಎಂಬ ಬಿರುದನ್ನು ಹೊಂದಿದ್ದ ದೊರೆ - 1 ನೇ ಬುಕ್ಕರಾಯ
 • ಕರ್ನಾಟಕ ವಿದ್ಯಾ ವಿಲಾಸ ಬಿರುದಿನ ಕರ್ತೃ - 2 ನೇ ಹರಿಹರ
 • 1 ನೇ ದೇವರಾಯನ ಆಸ್ಥಾನಕ್ಕೆ ಾಗಮಿಸಿದ್ದ ವಿದೇಶಿ ಯಾತ್ರಿಕ - ನಿಕೋಲೋ ಕೊಂತಿ
 • 2 ನೇ ದೇವರಾಯನ ಮತ್ತೊಂದು ಬಿರುದು – ಗಜಬೇಂಟೆಕಾರ
 • ಈತನ ಆಸ್ಥಾನಕ್ಕೆ ಪರ್ಶಿಯಾದ ರಾಯಭಾರಿ - ಅಬ್ದುಲ್ ರಜಾಕ್
 • ಈತನ ಆಸ್ಥಾನ ಕವಿ - ಕುಮಾರ ವ್ಯಾಸ

  ಸಾಳುವವಂಶ
 • ಈ ಸಂತತಿಯ ಸ್ಥಾಪಕ - ಸಾಳುವ ನರಸಿಂಹ
  ತುಳುವ ವಂಶ
 • ತುಳುವ ವಂಶವನ್ನು ಆರಂಬಿಸಿದವರು – ವೀರನರಸಿಂಹ
 • ಕೃಷ್ಣದೇವರಾಯನ ಕಾಲವನ್ನು ದಕ್ಷಿಣ ಭಾರತದ ಸಾಂಸ್ಕೃತಿಕ ಸಮ್ಮಿಲನ ಕಾಲ ಎಂದು ಕರೆಯಲಾಗಿದೆ
 • ಕೃಷ್ಣದೇವರಾಯನ ಪ್ರಧಾನ ಮಂತ್ರಿ - ಸಾಳ್ವ ತಿಮ್ಮರಸ
 • ದಕ್ಷಿಣ ಸಮುದ್ರಾಪತಿ ಎಂದು ಬಿರುದು ಹೊಂದಿದವರು – ಕೃಷ್ಣದೇವರಾಯನ
 • ಕೃಷ್ಣದೇವರಾಯನ ದಕ್ಷಿಣ ಸಮುದ್ರಾಪತಿ ಎಂಬ ಬಿರುದನ್ನ ಶ್ರೀಲಂಕಾದ ವೀರಬಾಹುವನ್ನ ಸೋಲಿಸಿ ಪಡೆದನು
 • ಪ್ರಮುಖ ಕೃತಿಗಳು
 • ಅಮುಕ್ತಮೌಲ್ಯದ ( ತೆಲುಗು ) ಜಾಂಬವತಿ ಕಲ್ಯಾಣ ( ಸಂಸ್ಕೃತ ) - ಇದರ ಕರ್ತೃ – ಕೃಷ್ಣದೇವರಾಯನ
 • ಕರ್ನಾಟಕ ಕೃಷ್ಣರಾಯ ಭಾರತ ಕಥಾ ಮಂಜರಿಯ ಕರ್ತೃ - ತಿಮ್ಮಣ್ಣ ಕವಿ
  ಅರವೀಡು ಸಂತತಿ
 • ಈ ಸಂತತಿಯ ಆರಂಬಿಕ ದೊರೆ – ತಿರುಮಲ
 • ರಾಜಧಾನಿ – ಪೆನುಗೊಂಡ
 • ವಿಜಯನಗರ ಕೊನೆಯ ಅರಸ - 3 ನೇ ಶ್ರೀರಂಗರಾಯ
 • ವಿಜಯನಗರ ಸಾಮ್ರಾಜ್ಯ ಪತನಗೊಂಡಿದ್ದು - 1681 ರಲ್ಲಿ
 • ಹಕ್ಕ ಬುಕ್ಕರು - ಓರಂಗಲ್ಲಿನ ಪ್ರತಾಪರುದ್ರನ ಆಸ್ಥಾನದಲ್ಲಿದ್ದರು
 • ವಿದ್ಯಾರಣ್ಯರ ಮೊದಲ ಹೆಸರು - ಮಾಧವ ( ಸಾಮ್ರಾಜ್ಯ ಸ್ಥಾಪಿಸಲು ಮಾರ್ಗದರ್ಶಕರು 1386 ಕಲ್ಲಿ ಕಾಲವಾದರು )
 • ಹರಿಹರ - ಹೊಯ್ಸಳರ ಮಾಂಡಲಿಕ
 • ಬಹಮನಿ ಸಾಮ್ರಾಜ್ಯದ ಸ್ಥಾಪಕ - ಅಲ್ಲಾವುದ್ದಿನ್ ಹಸನ್ ಬಹಮನ್ ಷಾ
 • ತಾಳಿಕೋಟೆ ಕದನದ ಇನ್ನೋಂದು ಹೆಸರು - ರಕ್ಕಸತಂಗಡಿ 1565 ಜನವರಿ 23
 • ವಿಜಯನಗರ ರಾಜಧಾನಿಯ ಈಗಿನ ಹೆಸರು – ಹಂಪೆ
 • ಗದುಗಿನ ನಾರಾಯಣಪ್ಪ ಎಂದು ಕುಮಾರವ್ಯಾಸನನ್ನ ಕರೆಯಲಾಗಿದೆ
 • ವಿಜಯನಗರ ಸಾಮ್ರಾಜ್ಯಕ್ಕೆ ಬಂದಿದ್ದು ಪೋರ್ಚುಗೀಸ್ ರಾಯಭಾರಿ – ಅಲ್ಬುಕರ್ಕ್
 • “ ಹಿಂದೂ ರಾಯ ಸುತ್ತಾಣ ” ಎಂಬುದು ವಿಜಯ ನಗರ ಅರಸರ ವಿಶಿಷ್ಟ ಬಿರುದು .
 • ಈ ರಾಜವಂಶದ ಕುಲದೇವರು – ಶ್ರೀವಿರೂಪಾಕ್ಷ
 • ದಕ್ಷಿಮ ಬಾರತವನ್ನಾಳಿತ ಅರಸರಲ್ಲಿಯೂ ಶ್ರೇಷ್ಠ ಅರಸ - ಕೃಷ್ಣದೇವರಾಯ .
 • . ಕೃಷ್ಣದೇವರಾಯನಿಗೆ “ ಕನ್ನಡ ರಾಜ್ಯ ರಮಾರಮಣ ” ಎಂಬ ಬಿರುದಿತ್ತು
 • ವಿಜಯ ನಗರದ ಪ್ರಾಚೀನ ರಾಜಧಾನಿ – ಆನೆಗೊಂಡಿ
 • ವಿಜಯನಗರ ಎಂಬ ಹೆಸರಿನಲ್ಲಿ ಹೊಸ ರಾಜಧಾನಿಯನ್ನು ನಿರ್ಮಿಸಿದ ಕೀರ್ತಿ - ಬುಕ್ಕರಾಯನಿಗೆ ಸಲ್ಲುತ್ತದೆ
 • ವಿಜಯನಗರ ದೇವಾಲಯಗಳಲ್ಲರುವ ಹೆಬ್ಬಾಗಿಲಿನ ಎತ್ತರವಾದ ಗೋಪುರಗಳನ್ನು - ರಾಯಗೋಪುರ ಎಂದು ಕರೆಯುವರು .
 • ಖುರಾನಿನ ಪ್ರತಿಗಳನ್ನು ತನ್ನ ಆಸ್ಥಾನದ ಎತ್ತರವಾದ ಪೀಠದ ಮೇಲೆ ಇರಿಸಿದ್ದ ಅರಸ - 2ನೇ ದೇವರಾಯ
 • ಹಕ್ಕಬುಕ್ಕರಿಗೆ ಸಾಮ್ರಾಜ್ಯ ಸ್ಥಾಪನೆಗೆ ಅಶೀರ್ವದಿಸಿದ ಗುರುಗಳ ಹೆಸರು - ಕಾಶೀ ವಿಲಾಪ ಕ್ರಿಯಾ ಶಕ್ತಿ ಯತಿಗಳು
 • ವಿಜಯನಗರ ಪ್ರಸ್ತುತ - ಬಳ್ಳಾರಿ ಜಿಲ್ಲೆಯಲ್ಲಿದೆ
 • 2 ನೇ ದೇವರಾಯನ ದಂಡ ನಾಯಕ - ಲಕ್ಕಣ ದಂಡೇಶ
 • ಲಕ್ಕಣ ದಂಡೇಶನ ಕೃತಿ - ಶಿತತ್ವ ಚಿಂತಾಮಣಿ
 • ಕರ್ನಾಟಕ ಭಾರತಿ ಕಥಾಮಂಜರಿಯ ಕರ್ತೃ – ಕುಮಾರವ್ಯಾಸ
 • ಕೃಷ್ಣದೇವರಾಯನ ಮಾತ ಪಿತೃಗಳು - ನರಸನಾಯಕ ಹಾಗೂ ನಾಗಲಾಂಬಿಕೆ
 • ತುಳುವ ವಂಶದ ಕೊನೆಯ ಅರಸ – ಸದಾಶಿವರಾಯ
 • ಅರವೀಡು ಸಂತತಿಯ ಕೊನೆಯ ಅರಸ - 3 ನೇ ಶ್ರೀರಂಗ ವಿಜಯ ನಗರದ ಆಡಳಿತ
 • ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ – ನಾಯಕರ್
 • ಗ್ರಾಮ ಸಭೆಯ ಆಡಳಿತ – ಆಯಗಾರರು
 • ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ
 • ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು
 • ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್
 • ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು
 • ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು
 • ಜೈಮಿನಿ ಭಾರತ ಕೃತಿಯ ಕರ್ತೃ – ಲಕ್ಷ್ಮೀಶ
 • ತೊರವೆ ರಾಮಾಯಣದ ಕರ್ತೃ – ನರಹರಿ
 • ಮೊಹಿನಿ ತರಂಗಿನಿ ಯ ಕರ್ತೃ – ಕನಕದಾಸ
 • ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ – ಲೇಪಾಕ್ಷಿ
 • ಕರ್ನಾಟಕ ಸಂಗೀತದ ಪಿತಾಮಹಾ – ಪುರಂದರದಾಸರು
 • ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ
 • ಮಹಾನಾಡು ಪ್ರಭು – ಜಿಲ್ಲಾಧಿಕಾರಿ
 • ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ
 • ಆಯಗಾರರು - ಗ್ರಾಮದ ಸೇವಕ
 • ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ
 • ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ
 • ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ
 • ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ
 • ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್
 • ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು
 • ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ
 • ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ
 • ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು – ವ್ಯಾಸರಾಯರು
 • ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು
ಪುರಂದರ ದಾಸರು ಅಂಕಿತ - ಪುರಂದರ ವಿಠಲ

ಮೂಲ : ಸ್ಪರ್ಧಾಮಿತ್ರ

3.20143884892
Venky Jan 13, 2020 11:11 AM

Nice

ಕೇಶವರಾಜ Sep 21, 2019 09:28 PM

ವಿಜಯ ನಗರ ಸಾಮ್ರಾಜ್ಯದ ಸಾಂಸ್ಕೃತಿಕ ಕೊಡುಗೆ ಬಗ್ಗೆ ವಿವರ ತಿಳಿಸಿ

ಪ್ರಮೋದ್ Aug 02, 2019 08:46 PM

ಸರ್ ನೀವು ಯಾವ ಪುಸ್ತಕದಿಂದ ನಾಯಕರ್ ಎಂಬ ಪದವನ್ನು ತಿಳಿಸಲಾಗಿದೆ.

ಮಹಾಂತೇಶ Apr 24, 2017 09:51 AM

Please add download option for offline ರೆಫರೆನ್ಸ್

ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top