ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಸುದ್ದಿ / ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎನ್. ಧರಂಸಿಂಗ್ ನಿಧನಕ್ಕೆ ಪ್ರಧಾನಿ ಸಂತಾಪ
ಹಂಚಿಕೊಳ್ಳಿ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎನ್. ಧರಂಸಿಂಗ್ ನಿಧನಕ್ಕೆ ಪ್ರಧಾನಿ ಸಂತಾಪ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎನ್. ಧರಂಸಿಂಗ್ ನಿಧನಕ್ಕೆ ಪ್ರಧಾನಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎನ್. ಧರಂ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎನ್. ಧರಂಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರು ಹಾಗೂ ಬೆಂಬಲಿಗರೊಂದಿಗೆ ನನ್ನ ಸಂವೇದನೆ ಇದೆ. ಶ್ರೀ ಎನ್. ಧರಂಸಿಂಗ್ ಅವರಿಗೆ ಕರ್ನಾಟಕ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಅಪಾರ ಅನುಭವ ಇತ್ತು. ಸಮಾಜಕ್ಕೆ ನೀಡಿದ ಅವರ ಸಮರ್ಪಣಾ ಸೇವೆಯನ್ನು ಸ್ಮರಿಸಲಾಗುತ್ತದೆ.” ಎಂದು ಪ್ರಧಾನಿ ಹೇಳಿದ್ದಾರೆ.

Back to top