ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಸುದ್ದಿ / ಭಾರತ ಸರ್ಕಾರದ ಉನ್ನತ ವೈಜ್ಞಾನಿಕ ಅಧಿಕಾರಿಗಳನ್ನು ಭೇಟಿ ಮಾಡಿದ ಪ್ರಧಾನಿ
ಹಂಚಿಕೊಳ್ಳಿ

ಭಾರತ ಸರ್ಕಾರದ ಉನ್ನತ ವೈಜ್ಞಾನಿಕ ಅಧಿಕಾರಿಗಳನ್ನು ಭೇಟಿ ಮಾಡಿದ ಪ್ರಧಾನಿ

ಭಾರತ ಸರ್ಕಾರದ ಉನ್ನತ ವೈಜ್ಞಾನಿಕ ಅಧಿಕಾರಿಗಳನ್ನು ಭೇಟಿ ಮಾಡಿದ ಪ್ರಧಾನಿ

ಸವಾಲುಗಳಿಗೆ ಪುಟಿದೇಳುವ ಮತ್ತು ಭಾರತದ ಶ್ರೀಸಾಮಾನ್ಯನ ಬದುಕನ್ನು ಸುಧಾರಣೆ ಮಾಡಲು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಭಾರತೀಯ ವಿಜ್ಞಾನಿಗಳ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಭಾರತ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ 2022ರ ಹೊತ್ತಿಗೆ ಸಾಧಿಸಬಹುದಾದ ಸ್ಪಷ್ಟ ಗುರಿಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪಿ ಐ ಬಿ

Back to top