ಅರಣ್ಯ ಹಕ್ಕು ಕಾಯ್ದೆ 2006 ರ ಸಂಕ್ಷಿಪ್ತ ಮಾರ್ಗಸೂಚಿ
ನಿಗಮವು ಅನುಷ್ಠಾನಗೊಳಿಸುತ್ತೀರುವ ಅರಿವು ಕಾರ್ಯಕ್ರಮದಲ್ಲಿ ಸಹಯೋಗ ನೀಡಲು ಆಸಕ್ತಿ ವ್ಯಕ್ತಪಡಿಸಿ ಒಪ್ಪಿಕೊಂಡಿರುವ ನೋಂದಾಯಿತ ಸಂಘ/ಸಂಸ್ಥೆಗಳಿಗೆ ತಾಲ್ಲೂಕವಾರು ಕಾರ್ಯಕ್ರಮವನ್ನು ವಹಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.
ನಿರುದ್ಯೋಗಿಗಳಿಗೆ ಉದ್ಯೋಗ ಯೋಜನೆ
ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಬಗ್ಗೆ ಇಲ್ಲಿ ತಿಳಿಯಬಹುದು
ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿಕೊಳ್ಳುವ ಮಾರ್ಗಸೂಚಿ
ಅರಣ್ಯ ಹಕ್ಕು ಮಾನ್ಯ ಮಾಡುವ ಕಾರ್ಯದಲ್ಲಿ ಅರಣ್ಯ ಹಕ್ಕು ಸಮಿತಿಯು ಮಹತ್ವದ ಪಾತ್ರ ವಹಿಸಬೇಕಾಗಿರುವುದರಿಂದ ಅದರ ರಚನೆ ಮತ್ತು ಕಾರ್ಯ ವಿಧಾನವನ್ನು ಅರ್ಥೈಸಿಕೊಂಡು ಈ ಕೆಳಗೆ ವಿವರಿಸಿರುವಂತೆ ತ್ವರಿತವಾಗಿ ಕಾರ್ಯೋನ್ಮುಖರಾಗ ಬೇಕು.
ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಯ ರೈತರಿಗೆ ದೊರೆಯುವ ಸೌಲಭ್ಯಗಳು
ಕ್ಲೇಮುದಾರರ ಗುರುತಿನ ಚೀಟಿ
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತಯ ಹಲವು ಚಿತ್ರಗಳು
ನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ನಿಯಮಗಳು 2008 ರ (1) (ಎ) ನಿಯಮವನ್ನು ನೋಡಿ
ಕ್ಲೇಮುದಾರರ (ನೊಂದಾಯಿತ) ಪಟ್ಟಿ
ಒಡಂಬಡಿಕೆ ಒಪ್ಪಂದದ ಪತ್ರ
ಸ್ಥಳ ಪರಿಶೀಲನ ವರದಿ
ಅರ್ಜಿದಾರರ ಪ್ರಮಾಣ ಪತ್ರ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ತಾಂಡಾದ ಜನರ ಅಭಿವೃದ್ಧಿಗಾಗಿ ನಿಗಮ ಮತ್ತು ಇಲಾಖೆಗಳ ಯೋಜನೆಗಳು ಈ ಕೆಳಗಿನಂತಿವೆ
ರೈತರಿಗಾಗಿ ಪರಿಹಾರಗಳು ಯೋಜನೆಗಳು
ರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಸತಿ ಶಾಲೆ ಒದಗಿಸುವುದು
ಕೆಳಕಾಣಿಸಿದ ಕೋರ್ಸ್ಗಳಲ್ಲಿ ವಿದ್ಯಾಬ್ಯಾಸ ಮಾಡಿ ಪರೀಕ್ಷೆಯಲ್ಲಿ 1 ರಿಂದ 5 ರ್ಯಾಂಕುಗಳನ್ನು ಗಳಿಸಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಈ ಕೆಳಗಿನಂತೆ ಪ್ರೋತ್ಸಾಹ ಧನ ಮಂಜೂರು ಮಾಡಲಾಗುವುದು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಾರ್ಯಕ್ರಮ ಅನುಷ್ಠಾನದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.60 ರಿಂದ 74.99 ವರೆಗೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.5000/- ಮತ್ತು ಶೇ.75% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.10,000/- ಬಹುಮಾನ ದನವನ್ನು ವಿತರಿಸಲಾಗುವುದು.
ಸಭೆ ನಡೆಸಲು ಬೇಕಾದ ಕೆಳಕಾಣಿಸಿದ ಎಲ್ಲಾ ಸಲಕರಣೆಗಳ ವ್ಯವಸ್ಥೆ ಮುಂಚಿತವಾಗಿ ಮಾಡಿಕೊಂಡು ನಿಗಧಿ ಪಡಿಸಿದ ದಿನಾಂಕದಂದು ನಿಗಧಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ತಾಂಡಾವನ್ನು ತಲುಪುವುದು.
ಅರಣ್ಯ ಹಕ್ಕು ಸಮಿತಿ ರಚನೆ
ರೈತರ ಆರೋಗ್ಯ ರಕ್ಷಣೆಗಾಗಿ “ಎಲ್ಲಾರು ಒಬ್ಬರಿಗಾಗಿ, ಒಬ್ಬ ಎಲ್ಲಾರಿಗಾಗಿ” ಎಂಬಾ ಸಹಕಾರಿ ತತ್ವದ ಅಡಿಯಲ್ಲಿ ಯಶಸ್ವಿನಿ ಯೋಜನೆ ಜಾರಿಗೆ ತರಲಾಗಿದೆ.
ಭೂಮಿಯ ಮೇಲಿನ ಕ್ಲೇಮಿನ ಸ್ವರೂಪ
ಅರ್ಜಿ ಪಡೆದ ಬಗ್ಗೆ ಸ್ವೀಕೃತಿ
ಕರ್ನಾಟಕ ರಾಜ್ಯದಲ್ಲಿ ತಾಂಡ ನಿವಾಸಿಗಳ ಅಭಿವೃದ್ದಿಗಾಗಿ ಪ್ರಾರ0ಬಿಸಿರುವ ತಾಂಡ ನಿಗಮದ ಬಗ್ಗೆ ಇಲ್ಲಿ ತಿಳಿಸಲಾಗಿದೆ.