ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಶಿಕ್ಷಣ ಇಲಾಖೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಾರ್ಯಕ್ರಮ ಅನುಷ್ಠಾನದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.60 ರಿಂದ 74.99 ವರೆಗೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.5000/- ಮತ್ತು ಶೇ.75% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.10,000/- ಬಹುಮಾನ ದನವನ್ನು ವಿತರಿಸಲಾಗುವುದು.

  • ಪ್ರಾಥಮಿಕ ಶಾಲೆಯಿಂದ ಕಾಲೇಜ್‍ವರೆಗೆ ಉಚಿತ ಶಿಕ್ಷಣ
  • ಬಿಸಿ ಊಟದ ವ್ಯವಸ್ಥೆ
  • ಸಮವಸ್ತ್ರ, ಪಠ್ಯ ಪುಸ್ತಕ, ಸೈಕಲ್ ಯೋಜನೆ
  • ವಿಧ್ಯಾರ್ಥಿನಿಯರಿಗೆ ಹಾಜರಾತಿಗಾಗಿ ಪ್ರೋತ್ಸಾಹ ಧನ

ನಗದು ಬಹುಮಾನ :-

  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಾರ್ಯಕ್ರಮ ಅನುಷ್ಠಾನದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.60 ರಿಂದ 74.99 ವರೆಗೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.5000/- ಮತ್ತು ಶೇ.75% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.10,000/- ಬಹುಮಾನ ದನವನ್ನು ವಿತರಿಸಲಾಗುವುದು.
  • ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಪಿಯುಸಿ/10+2 ತರಗತಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪದವಿ ಕೋರ್ಸ್‍ಗಳಲ್ಲಿ ವಿದ್ಯಾಭ್ಯಾಸವನ್ನು ಮುಂದುವರೆಸಿದಲ್ಲಿ ಅಂತವರಿಗೆ ವಾರ್ಷಿಕ ರೂ.10,000/- ಸ್ನಾತಕ್ಕೋತ್ತರ ಪದವಿಯ ವಿದ್ಯಾಬ್ಯಾಸಕ್ಕಾಗಿ ರೂ.20,000/- ಮತ್ತು ನಂತರದ ಉನ್ನತ ಶಿಕ್ಷಣಕ್ಕಾಗಿ ರೂ.30,000/-ಗಳ ವಿದ್ಯಾರ್ಥಿ ವೇತನ ನೀಡಲಾಗುವುದು.

 

ಅರ್ಹತೆ:- 10+2 ವಿದ್ಯಾರ್ಥಿಗಳು ಪಬ್ಲಿಕ್ ಪರೀಕ್ಷೆಯಲ್ಲಿ ಶೇ.80% ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು.

ವಿಧಾನ:- ಅರ್ಜಿ ಕರೆದಾಗ ಸಂಸ್ಥೆಯ ಮುಖ್ಯಸ್ಥರ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಕೇಂದ್ರ ಸರ್ಕಾರದ ಎಮ್.ಹೆಚ್.ಆರ್.ಡಿ.ಗೆ ಅಂಕಪಟ್ಟಿಯ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಕಳುಹಿಸುವುದು.

ಮೂಲ : ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ

3.03092783505
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top