ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಹಂಚಿಕೊಳ್ಳಿ
ನೋಟಗಳು
  • ಸ್ಥಿತಿ : ಪರಿಷ್ಕರಣೆಗೆ ಮುಕ್ತ ವಾಗಿದೆ

ಕಾರ್ಯಕ್ರಮಗಳು

2001 ರ ಜನಗಣತಿಯ ಪ್ರಕಾರ ರಾಜ್ಯದ 52.734 ಮಿಲಿಯನ್ ಜನ ಸಂಖ್ಯೆಯಲ್ಲಿ 0 ಯಿಂದ 6ರ ವಯೋಮಿತಿಯೊಳಗಿನ ಮಕ್ಕಳ ಸಂಖ್ಯೆ ಒಟ್ಟು ಜನ ಸಂಖ್ಯೆಯ ಶೇಕಡ 12.94ರಷ್ಟು ಇರುತ್ತದೆ.

ಆಡಳಿತಾತ್ಮಕ ವ್ಯವಸ್ಥೆ
ರಾಜ್ಯ ಮಟ್ಟದಲ್ಲಿ ಐ.ಎ.ಎಸ್. ವೃಂದದ ಅಧಿಕಾರಿಗಳು ಇಲಾಖೆಯ ನಿದರ್ೇಶಕರಾಗಿರುತ್ತಾರೆ. ನಿದರ್ೇಶನಾಲಯದಲ್ಲಿ ಇರುವ ನಾಲ್ಕು ಶಾಖೆಗಳ ಜಂಟಿ ನಿದರ್ೇಶಕರುಗಳು ನಿದರ್ೇಶಕರಿಗೆ ಆಡಳಿತದಲ್ಲಿ ಸಹಕರಿಸುತ್ತಾರೆ.
ಮಕ್ಕಳ ಅಬಿವೃದ್ದಿ ಕಾರ್ಯಕ್ರಮಗಳು
ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಠಿಯ ಹಿನ್ನೆಲೆಯಲ್ಲಿ, ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಬಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ.
ಭಾಗ್ಯಲಕ್ಷ್ಮಿ ಯೋಜನೆ
ಹೆಣ್ಣು ಮಗುವಿನ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಭಾಗ್ಯಲಕ್ಷ್ಮಿ ಎಂಬ ಹೊಸ ಯೋಜನೆಯನ್ನು ರೂಪಿಸಿದೆ
ಚೈಲ್ಡ್ ಟ್ರ್ಯಾಕಿಂಗ್ ಪದ್ದತಿ
ಒಟ್ಟು ಜನಸಂಖ್ಯೆಯಲ್ಲಿ 18 ವಯೋಮಿತಿಯ ಒಳಗಿರುವ ಮಕ್ಕಳ ಶೇಕಡಾ ವಾರು ಜನಸಂಖ್ಯೆಯು ಗಣನೀಯ ವಾಗಿರುತ್ತದೆ. ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯು ಈ ಮಕ್ಕಳ ಕಲ್ಯಾಣ ಹಾಗು ಅಬಿವೃದ್ಧಿಯ ಹೊಣೆ ಹೊತ್ತಿದೆ.
ನಿರ್ಗತಿಕ ಮಕ್ಕಳ ಕುಟೀರ
ಸದರಿ ಯೋಜನೆಯಡಿ ಕನಿಷ್ಠ ಮೂರು ವರ್ಷ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿರುವ ನೊಂದಾಯಿತ ಸ್ವಯಂ ಸೇವಾ ಸಂಸ್ಥೆಗಳಿಗೆ 25 ಮಕ್ಕಳ ಒಂದು ಘಟಕದಂತೆ ಪಾಲನೆ ಹಾಗೂ ಪೋಷಣೆಗೆ ನಿರ್ಗತಿಕ ಮಕ್ಕಳ ಕುಟೀರವನ್ನು ತೆರೆಯಲು ಅನುಮತಿಯೊಂದಿಗೆ ಧನ ಸಹಾಯವನ್ನು ನೀಡಲಾಗುವುದು
ಗ್ರಾಮೀಣ ಹೆಣ್ಣು ಮಕ್ಕಳು
ಗ್ರಾಮೀಣ ಹೆಣ್ಣು ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರೆಸುವುದನ್ನು ಉತ್ತೇಜಿಸಲು, ಪ್ರಾಥಮಿಕ ಮತ್ತು ಪ್ರೌಢ ತರಗತಿಗಳಲ್ಲಿ ಶಾಲೆ ಬಿಡುವುದನ್ನು ತಪ್ಪಿಸಲು; ಹಾಗೂ ಅವರ ಶಿಕ್ಷಣ ಮಟ್ಟವನ್ನು ಉತ್ತಮಪಡಿಸಲು ಅವರಿಗೆ ಶಿಷ್ಯ ವೇತನ ನೀಡಲಾಗುವುದು
ಶಿಶುಪಾಲನಾ ಕೇಂದ್ರಗಳು
ಉದ್ಯೋಗಸ್ಥ ಮಹಿಳೆಯರ ಮಕ್ಕಳಿಗೆ ಶಿಶುಪಾಲನಾ ಕೇಂದ್ರಗಳು
ಮಹಿಳೆಯರ ಮತ್ತು ಮಕ್ಕಳ ಸಾಗಣಿಕೆ ತಡೆಗಟ್ಟುವ ಯೋಜನೆ
ಮಹಿಳೆಯರ ಮತ್ತು ಮಕ್ಕಳ ಸಾಗಣೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು ಇದು ಆತಂಕಕಾರಿಯಾದ ಬೆಳವಣಿಗೆಯಾಗಿರುತ್ತದೆ. ಈ ಪಿಡುಗನ್ನು ಸ್ಥಳೀಯ ಮಟ್ಟದಲ್ಲಿ ತಡೆಯುವುದು ಅನಿವಾರ್ಯವಾಗಿರುತ್ತದೆ
ಬಾಲ್ಯ ವಿವಾಹ ನಿಷೇಧ ಕಾಯ್ದೆ
21 ವರ್ಷ ಒಳಗಿನ ಹುಡುಗ ಹಾಗೂ 18 ವರ್ಷದ ಒಳಗಿನ ಹುಡುಗಿಯರ ನಡುವೆ ಅಥವಾ ಇಬ್ಬರಲ್ಲಿ ಒಬ್ಬರು ಅಪ್ರಾಪ್ತ ವಯಸ್ಸಿನವರಾಗಿದ್ದರೂ ಇಂತಹ ಮದುವೆಗೆ ಬಾಲ್ಯ ವಿವಾಹ ಎಂದು ಕರೆಯುತ್ತಾರೆ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
ಭಾರತ ಸರ್ಕಾರವು ಜನವರಿ 24ನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಘೋಷಿಸಿರುತ್ತದೆ
ನೇವಿಗೇಶನ್‌
Back to top