অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಕಾರ್ಯಕ್ರಮಗಳು

ಕಾರ್ಯಕ್ರಮಗಳು

  • ಆಡಳಿತಾತ್ಮಕ ವ್ಯವಸ್ಥೆ
  • ರಾಜ್ಯ ಮಟ್ಟದಲ್ಲಿ ಐ.ಎ.ಎಸ್. ವೃಂದದ ಅಧಿಕಾರಿಗಳು ಇಲಾಖೆಯ ನಿದರ್ೇಶಕರಾಗಿರುತ್ತಾರೆ. ನಿದರ್ೇಶನಾಲಯದಲ್ಲಿ ಇರುವ ನಾಲ್ಕು ಶಾಖೆಗಳ ಜಂಟಿ ನಿದರ್ೇಶಕರುಗಳು ನಿದರ್ೇಶಕರಿಗೆ ಆಡಳಿತದಲ್ಲಿ ಸಹಕರಿಸುತ್ತಾರೆ.

  • ಉಜ್ವಲ
  • ಮಹಿಳೆಯರ ಮತ್ತು ಮಕ್ಕಳ ಸಾಗಣೆಯನ್ನು ನಿರ್ಮೂಲನೆ ಮಾಡುವುದರ ಜೊತೆಗೆ ಸಾಗಣೆಗೊಳಗಾದವರ/ಲೈಂಗಿಕ ಶೋಷಣಗೆ ಒಳಪಟ್ಟವರ ರಕ್ಷಣೆ, ಪುನರ್ವಸತಿ, ಪುನಃ ವಿಲೀನಗೊಳಿಸುವುದನ್ನು ದೃಷ್ಠಿಯಲ್ಲಿಟ್ಟುಕೊಂಡು ಭಾರತ ಸರ್ಕಾರವು "ಉಜ್ವಲ" ಎಂಬ ಯೋಜನೆಯನ್ನು ರೂಪಿಸಿ 2007-08ರಲ್ಲಿ ಜಾರಿಗೊಳಿಸಿದೆ

  • ಗ್ರಾಮೀಣ ಹೆಣ್ಣು ಮಕ್ಕಳು
  • ಗ್ರಾಮೀಣ ಹೆಣ್ಣು ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರೆಸುವುದನ್ನು ಉತ್ತೇಜಿಸಲು, ಪ್ರಾಥಮಿಕ ಮತ್ತು ಪ್ರೌಢ ತರಗತಿಗಳಲ್ಲಿ ಶಾಲೆ ಬಿಡುವುದನ್ನು ತಪ್ಪಿಸಲು; ಹಾಗೂ ಅವರ ಶಿಕ್ಷಣ ಮಟ್ಟವನ್ನು ಉತ್ತಮಪಡಿಸಲು ಅವರಿಗೆ ಶಿಷ್ಯ ವೇತನ ನೀಡಲಾಗುವುದು

  • ಚೈಲ್ಡ್ ಟ್ರ್ಯಾಕಿಂಗ್ ಪದ್ದತಿ
  • ಒಟ್ಟು ಜನಸಂಖ್ಯೆಯಲ್ಲಿ 18 ವಯೋಮಿತಿಯ ಒಳಗಿರುವ ಮಕ್ಕಳ ಶೇಕಡಾ ವಾರು ಜನಸಂಖ್ಯೆಯು ಗಣನೀಯ ವಾಗಿರುತ್ತದೆ. ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯು ಈ ಮಕ್ಕಳ ಕಲ್ಯಾಣ ಹಾಗು ಅಬಿವೃದ್ಧಿಯ ಹೊಣೆ ಹೊತ್ತಿದೆ.

  • ನಿರ್ಗತಿಕ ಮಕ್ಕಳ ಕುಟೀರ
  • ಸದರಿ ಯೋಜನೆಯಡಿ ಕನಿಷ್ಠ ಮೂರು ವರ್ಷ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿರುವ ನೊಂದಾಯಿತ ಸ್ವಯಂ ಸೇವಾ ಸಂಸ್ಥೆಗಳಿಗೆ 25 ಮಕ್ಕಳ ಒಂದು ಘಟಕದಂತೆ ಪಾಲನೆ ಹಾಗೂ ಪೋಷಣೆಗೆ ನಿರ್ಗತಿಕ ಮಕ್ಕಳ ಕುಟೀರವನ್ನು ತೆರೆಯಲು ಅನುಮತಿಯೊಂದಿಗೆ ಧನ ಸಹಾಯವನ್ನು ನೀಡಲಾಗುವುದು

  • ಬಾಲ್ಯ ವಿವಾಹ ನಿಷೇಧ ಕಾಯ್ದೆ
  • 21 ವರ್ಷ ಒಳಗಿನ ಹುಡುಗ ಹಾಗೂ 18 ವರ್ಷದ ಒಳಗಿನ ಹುಡುಗಿಯರ ನಡುವೆ ಅಥವಾ ಇಬ್ಬರಲ್ಲಿ ಒಬ್ಬರು ಅಪ್ರಾಪ್ತ ವಯಸ್ಸಿನವರಾಗಿದ್ದರೂ ಇಂತಹ ಮದುವೆಗೆ ಬಾಲ್ಯ ವಿವಾಹ ಎಂದು ಕರೆಯುತ್ತಾರೆ.

  • ಭಾಗ್ಯಲಕ್ಷ್ಮಿ ಯೋಜನೆ
  • ಹೆಣ್ಣು ಮಗುವಿನ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಭಾಗ್ಯಲಕ್ಷ್ಮಿ ಎಂಬ ಹೊಸ ಯೋಜನೆಯನ್ನು ರೂಪಿಸಿದೆ

  • ಮಕ್ಕಳ ಅಬಿವೃದ್ದಿ ಕಾರ್ಯಕ್ರಮಗಳು
  • ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಠಿಯ ಹಿನ್ನೆಲೆಯಲ್ಲಿ, ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಬಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ.

  • ಮಹಿಳೆಯರ ಮತ್ತು ಮಕ್ಕಳ ಸಾಗಣಿಕೆ ತಡೆಗಟ್ಟುವ ಯೋಜನೆ
  • ಮಹಿಳೆಯರ ಮತ್ತು ಮಕ್ಕಳ ಸಾಗಣೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು ಇದು ಆತಂಕಕಾರಿಯಾದ ಬೆಳವಣಿಗೆಯಾಗಿರುತ್ತದೆ. ಈ ಪಿಡುಗನ್ನು ಸ್ಥಳೀಯ ಮಟ್ಟದಲ್ಲಿ ತಡೆಯುವುದು ಅನಿವಾರ್ಯವಾಗಿರುತ್ತದೆ

  • ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
  • ಭಾರತ ಸರ್ಕಾರವು ಜನವರಿ 24ನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಘೋಷಿಸಿರುತ್ತದೆ

  • ಶಿಶುಪಾಲನಾ ಕೇಂದ್ರಗಳು
  • ಉದ್ಯೋಗಸ್ಥ ಮಹಿಳೆಯರ ಮಕ್ಕಳಿಗೆ ಶಿಶುಪಾಲನಾ ಕೇಂದ್ರಗಳು

    © C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
    English to Hindi Transliterate