2007-08 ನೇ ಸಾಲಿನಲ್ಲಿ ಈ ಹೊಸ ಯೋಜನೆಯನ್ನು ಕರ್ನಾಟಕ ಸರ್ಕಾರದಿಂದ ಪ್ರಾರಂಬಿಸಲಾಗಿದ್ದು
2010-11ನೇ ಸಾಲಿನಿಂದ ಇಂದಿರಾಗಾಂದಿ ಮಾತೃತ್ವ ಸಹಯೋಗ ಯೋಜನೆ ಯನ್ನು ಪ್ರಾಯೋಗಿಕವಾಗಿ ರಾಜ್ಯದಲ್ಲಿ 2 ಜಿಲ್ಲೆಗಳಾದ ಕೋಲಾರ ಹಾಗೂ ಧಾರವಾಡದಲ್ಲಿ ಜಾರಿಗೊಳಿಸಲಾಗುತ್ತಿದೆ.
ಐ.ಸಿ.ಡಿ.ಎಸ್ ಸೇವೆಗಳು
ಕಿಶೋರಿ ಶಕ್ತಿ ಯೋಜನೆಯು ಸಬಲಾ ಅನುಷ್ಠಾನಗೊಳ್ಳುತ್ತಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 21 ಜಿಲ್ಲೆಗಳ 128 ಸಮಗ್ರ ಶಿಶು ಅಬಿವೃದ್ಧಿ ಯೋಜನೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಅಂಗನವಾಡಿ ಕಾರ್ಯಕರ್ತಾರ ಮತ್ತು ಸಹಾಯಕಿಯರ ನಿವೃತ್ತಿ ವಯಸ್ಸನ್ನು 60 ವರ್ಷ ನಿಗದಿ ಪಡಿಸಲಾಗಿದೆ.
ಪೂರಕ ಪೌಷ್ಠಿಕ ಆಹಾರಕ್ಕಾಗಿ ರಾಜ್ಯ ಸರ್ಕಾರ ವೆಚ್ಚ ಮಾಡುವ ಮೊತ್ತದ ಶೇ 50% ಕೇಂದ್ರ ಸಕರ್ಾರವು ಮರುಪಾವತಿಸುತ್ತದೆ.
ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಠಿಯ ಪ್ರಕಾರ, ಇಲಾಖೆಯ ನೀತಿ, ಯೋಜನೆಗಳು ಮತ್ತು ಕಾರ್ಯಕ್ರಮಗಳು
ಜೀವನದಲ್ಲಿ ಕಿಶೋರಾವಸ್ಥೆಯು ಮಾನಸಿಕ, ಬೌದ್ಧಿಕ, ಭಾವನಾತ್ಮಕ ಬೆಳವಣಿಗೆಗೆ ಸಂಬಂದಿಸಿದಂತೆ ಒಂದು ಪ್ರಮುಖ ಅವದಿಯಾಗಿದೆ.
ತರಬೇತಿಯ ಯೋಜನೆಯ ಎಲ್ಲಾ ಹಂತದ ಕರ್ಮಚಾರಿಗಳಿಗೆ ಅವಿಭಾಜ್ಯ ಅಂಗವಾಗಿರುತ್ತದೆ.