ಈ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಜನರು ಹೆಚ್ಚಾಗಿ ವಾಸಿಸುವ ಗ್ರಾಮ/ಸ್ಥಳಗಳನ್ನು ಆಯ್ಕೆ ಮಾಡಿ ಜಿಲ್ಲಾ ಪಂಚಾಯತ್ ಸಹಕಾರದೊಂದಿಗೆ ಜಿಲ್ಲಾ ವಲಯದಲ್ಲಿ ಒದಗಿಸಿರುವ ಅನುದಾನವನ್ನು ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಸರಬರಾಜು, ಚರಂಡಿ, ರಸ್ತೆ, ಸಮುದಾಯ ಭವನ, ಕಾಲೋನಿಗಳಿಗೆ ಸಂಪರ್ಕ ರಸ್ತೆ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಂಡು ಸೌಲಭ್ಯಗಳನ್ನು ಒದಗಿಸಲಾಗುವುದು.
ಕೊನೆಯ ಮಾರ್ಪಾಟು : 7/27/2020
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳು ಹಾಗೂ ಜಾನುವಾರು ...
ಜಲಾನಯನ ಅಭಿವೃದ್ಧಿ ಪರಿಕಲ್ಪನೆ ಮತ್ತು ತತ್ವಗಳ ಬಗ್ಗೆ ಇಲ್ಲ...
ಮಹಿಳೆಯರ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಾದ ಮಾಹಿತಿ ಇಲ್ಲಿ...
ಕೊಡಗಿನ ಕಾಡುಮೆಣಸಿನ ತಳಿಯೊಂದನ್ನು ಮಾದಾಪುರದ ಕೃಷಿಕರೊಬ್ಬರ...