ಈ ಯೋಜನೆಯನ್ನು ಪರಿಶಿಷ್ಟ ಜಾತಿಯ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮತ್ತು ಸ್ವಯಂ ಉದ್ಯೋಗ ಹೊಂದಲು ಜಿಲ್ಲಾ ಪಂಚಾಯತ್ ಸಹಕಾರದೊಂದಿಗೆ ಜಿಲ್ಲಾವಲಯದಲ್ಲಿ ವಿವಿದ ಅಭಿವೃದ್ಧಿ ಇಲಾಖೆಗಳಾದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಸಹಕಾರ ಇಲಾಖೆ ಮುಂತಾದ ಇಲಾಖೆಗಳ ಮೂಲಕ ಸಹಾಯಧನವನ್ನು ಒದಗಿಸಿ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ಮೂಲ : ಸಮಾಜ ಕಲ್ಯಾಣ ಇಲಾಖೆ ,ಮಂಗಳೂರು