ಹೂರಣಕ್ಕೆ ನೇರ ಹೋಗಿ | Skip to navigation

ವಿಕಾಸ್‌ಪಿಡಿಯಾ

ಮೂಲನೆಲೆ / ಸಮಾಜ ಕಲ್ಯಾಣ / ನೀತಿ ಮತ್ತು ಯೋಜನೆಗಳು / ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ಸರ್ಕಾ ರಿ ವಿದ್ಯಾರ್ಥಿನಿಲಯಗಳ ನಿರ್ವಹಣೆ
ಹಂಚಿಕೊಳ್ಳಿ

ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ಸರ್ಕಾ ರಿ ವಿದ್ಯಾರ್ಥಿನಿಲಯಗಳ ನಿರ್ವಹಣೆ

ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ಸರ್ಕಾ ರಿ ವಿದ್ಯಾರ್ಥಿನಿಲಯಗಳ ನಿರ್ವಹಣೆ

ಗ್ರಾಮಾಂತರ ಪ್ರದೇಶಗಳಿಂದ ವಿವಿಧ ಕಾಲೇಜುಗಳಿಗೆ ವ್ಯಾಸಂಗ ಮಾಡಲು ಬರುವ ಬಡ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸಲು ಅನುಕೂಲವಾಗುವಂತೆ ಸರ್ಕಾ ರಿ ಕಾಲೇಜು ವಿದ್ಯಾರ್ಥಿನಿಲಯಗಳಲ್ಲಿ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಈ ಕಾಯಕ್ರಮವನ್ನು ಕಾರ್ಯಗತಗೊಳಿಸಲಾಗುತ್ತಿದೆ.

(ಅ) ಪ್ರತಿಯೊಬ್ಬ ವಿದ್ಯಾರ್ಥಿಗೆ ಭೋಜನ ವೆಚ್ಚಕ್ಕಾಗಿ ಪ್ರತಿ ತಿಂಗಳಿಗೆ ಭಾರತ ಸರ್ಕಾ ರದ ವಿದ್ಯಾರ್ಥಿವೇತನ ಹಾಗೂ ಇ.ಬಿ.ಎಲ್ . ವೆಚ್ಚಗಳು ಸೇರಿ ತಲಾ ರೂ.1200.00 ಮೀರದಂತೆ ಭರಿಸಲಾಗುವುದು.

(ಆ)ಗ್ರಂಥಾಲಯ ಸೌಲಭ್ಯ ಕಲ್ಪಿಸಲಾಗುವುದು.

ಮೂಲ : ಸಮಾಜ ಕಲ್ಯಾಣ ಇಲಾಖೆ,ಮಂಗಳೂರು

2.88888888889
ಟಿಪ್ಪಣಿ ಸೇರಿಸು

(ಮೇಲಿನ ವಿಷಯದ ಬಗ್ಗೆ ಟಿಪ್ಪಣಿ/ ಸಲಹೆಗಳಿದ್ದರೆ, ದಯವಿಟ್ಟು ಅದನ್ನು ಇಲ್ಲಿ ಹಂಚಿಕೊಳ್ಳಿ)

Enter the word
ನೇವಿಗೇಶನ್‌
Back to top