ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (ಕೇಂ.ಯೋ): ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜು ವಿಶ್ವ ವಿದ್ಯಾನಿಲಯಗಳಲ್ಲಿ ಮೆಟ್ರಿಕ್ ನಂತರದ ವಿವಿಧ ಸರ್ಕಾರದ ವಿದ್ಯಾರ್ಥಿವೇತನವನ್ನು ವಿವಿಧ ಕೋರ್ಸ್‍ಗಳಿಗೆ ನಿಗಧಿಪಡಿಸಿದ ದರದಂತೆ ಮಂಜೂರು ಮಾಡಲಾಗುತ್ತಿದೆ. ಮೂಲ : ಸಮಾಜ ಕಲ್ಯಾಣ ಇಲಾಖೆ,ಮಂಗಳೂರು