অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಯೋಜನೆಯ ಉದ್ದೇಶಗಳು

ಯೋಜನೆಯ ಉದ್ದೇಶಗಳು

•             ಪಂಚಾಯತಿ ರಾಜ್ಯ ವ್ಯವಸ್ಥೆಯ ಸಹಯೋಗದೊಂದಿಗೆ ಯಾವುದೇ ಸರ್ಕಾರಿ ಯೋಜನೆಗಳ ಪ್ರತಿಫಲ   ಪಡೆಯದ ಗ್ರಾಮೀಣ ಯುವಜನತೆಗೆ ಲಾಭದಾಯಕ ಸ್ವ-ಉದ್ಯೋಗದ ಅವಕಾಶ ಕಲ್ಪಿಸುವುದು.

•             ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಜನರನ್ನು ಯಶಸ್ವಿ ಉದ್ಯಮಶೀಲರನ್ನಾಗಿಸುವುದರ ಮೂಲಕ ಅವರ ಯಶೋಗಾಥೆಗಳು ಇತರರಿಗೆ ಸ್ವ-ಉದ್ಯೋಗಿಗಳಾಗಲು ಪ್ರೇರಣೆ ನೀಡುವುದು.

•             ನಿರುದ್ಯೋಗಿ ಯುವಜನರನ್ನು ದೇಶದ ಸ್ವತ್ತು ಎಂಬಂತೆ ಪ್ರೇರೇಪಿಸುವುದು.

•             ಗ್ರಾಮೀಣ ಯುವಜನರನ್ನು ದೇಶಕ್ಕೆ ಕೊಡುಗೆ ನೀಡುವ ನಾಗರಿಕರನ್ನಾಗಿ ಮಾಡುವುದು.

•             ಗ್ರಾಮೀಣ ಯುವಜನರು ಸ್ಥಳೀಯ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತಮ್ಮ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಉತ್ತಮಪಡಿಸುವುದು.

•             ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಪ್ರೇರಣೆ ನೀಡುವ ಮೂಲಕ ಗ್ರಾಮೀಣ ಯುವಜನರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವುದು.

ಮೂಲ: ಅರ್.ಜಿ.ಸಿ.ವೈ

ಕೊನೆಯ ಮಾರ್ಪಾಟು : 7/4/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate