ಸೇವೆ ಆಯ್ಕೆ |
ವಿಕಲಚೇತನರ ವಿದ್ಯಾರ್ಥಿವೇತನ |
ಸೇವೆ ಪೂರೈಕೆದಾರರು |
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ |
ಈ ಸೇವೆ ಪಡೆಯಲು ಅರ್ಹತೆಗಳು |
1 ಕನಿಷ್ಠ 40% ವಿಕಲಚೇತನತೆ ಹೊಂದಿರಬೇಕು 2. ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. 3. ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಶಾಲೆ/ಕಾಲೇಜು ಮುಖ್ಯಸ್ಥರು ಶಿಫಾರಸ್ಸು ಮಾಡಬೇಕು |
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ |
ದಾಖಲೆಗಳ ವಿವರಗಳು |
1. ಪೋಷಕರ ದೃಢೀಕರಣ |
2. ಆಧಾರ್ ಕಾರ್ಡ್ |
3. ವಿಕಲಚೇತನರ ಗುರುತಿನ ಚೀಟಿ |
4. ಶಾಲೆಯ ಮುಖ್ಯೋಪಧ್ಯಾಯರು/ ಕಾಲೇಜಿನ ಪ್ರಾಂಶುಪಾಲರಿಂದ ವಿದ್ಯಾರ್ಥಿಯ ಬಗ್ಗೆ ದೃಢೀಕರಣ |
|
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) |
ಇಲ್ಲ |
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು |
90 days |
ಸೇವೆ ಪ್ರಕ್ರಿಯೆ |
ಪ್ರಕ್ರಿಯೆ |
1. ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಲಾಗ್ ಇನ್ ಆಗುವುದು |
2. ಪೋಷಕರ ಮತ್ತು ಮುಖ್ಯೋಪಾಧ್ಯಾಯರ ಘೋಷಣೆ / ಪ್ರಧಾನ ಘೋಷಣೆಯ ಫಾರ್ಮ್ಸ್ ಮುಖ್ಯ ಪುಟ ಅಪ್ಡೇಟ್ ಭಾಗವನ್ನುತೆರೆದು ಪಾಲಕರು ಮತ್ತು ಮುಖ್ಯೋಪಾಧ್ಯಾಯರ ಘೋಷಣೆ / ಪ್ರಧಾನ ಫಾರ್ಮ್ಸ್, ಡೌನ್ಲೋಡ್ ವಿವರಗಳು ತುಂಬಲು ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ ಸಹಿ ಅಗತ್ಯವಿದೆ |
3. ನ೦ತರ, ಅರ್ಜಿದಾರರು ತಮ್ಮ ವ್ಯಯಕ್ತಿಕ ಮೊಬೈಲ್ ಸಂಖ್ಯೆಯನ್ನು ನಮೂದಿಸಿದಾಗ ಓಟಿಪಿ ಸಂಖ್ಯೆಯು ಅವರ ಮೊಬೈಲಿಗೆ ಸಂದೇಶ ಬರುವುದು, ಸದರಿ ಓಟಿಪಿ ಸಂಖ್ಯೆಯನ್ನು ನಮೂದಿಸಿದಾಗ ಅರ್ಜಿದಾರರು ಬಯಸಿದ ಸೇವೆಯ ಅರ್ಜಿಯ ಪುಟ ಅನಾವರಣಗೊಳ್ಳುವುದು. |
4. ಮನವಿದಾರರು ಸದರಿ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮಾಹಿತಿಗಳನ್ನು ಸಂಬಂಧಿಸಿದ ಕಂಡಿಕೆಯಲ್ಲಿ ತುಂಬುವುದು ನಂತರ ಉಳಿಸು ಎಂಬುದನ್ನು ಕ್ಲಿಕ್ ಮಾಡುವುದು |
5. ಅರ್ಜಿ ಸಲ್ಲಿಸಿದ ನಂತರ ಒಂದು ಸ್ವೀಕೃತಿ ಸಂಖ್ಯೆಯು ಸಿಗುತ್ತದೆ |
6. ಅರ್ಜಿಯು ವಿಷಯನಿರ್ವಾಹಕರಿಗೆ ಹೋಗುತ್ತದೆ. ನಂತರ ವಿಷಯ ನಿರ್ವಾಹಕರು ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸುವರು |
7. ಕೇಸ್ ವರ್ಕರ್ ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸಲು |
8. ವಿಷಯ ನಿರ್ವಾಹಕರು ಅರ್ಜಿಗಳನ್ನು ಪರಿಶೀಲಿಸಿ, ಅಭಿಪ್ರಾಯದೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ |
9. DDWO ಎಲ್ಲಾ ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ, ಸರಿಯಾಗಿದ್ದರೆ, ಒಪ್ಪಿಗೆ ಸೂಚಿಸುತ್ತಾರೆ |
10. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿಗಾಗಿ ಉಪನಿರ್ದೇಶಕರು, ಮಮಅಇ ಇವರಿಗೆ ಸಲ್ಲಿಸುವರು. |
11. ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಖಜಾನೆಯಿಂದ ನೇರವಾಗಿ ಹಣವನ್ನು ಜಮಾ ಮಾಡಲಾಗುವುದು. |
|
ಆನ್ಲೈನ್ ಪಾವತಿ ಮಾಡುವ ಮುಂಚಿತವಾಗಿ ದಯವಿಟ್ಟು ಅರ್ಜಿ ಮತ್ತು ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಸಿದ್ಧಪಡಿಸಿಕೊಳ್ಳಿ |
ಮೂಲ : ವಿಕಲಚೇತನರ ಹಾಗು ಹಿರಿಯ ನಾಗರಿಕರ ಸಾಬರಿಕಾರಣ ಇಲಾಖೆ
ಕೊನೆಯ ಮಾರ್ಪಾಟು : 10/17/2019
0 ರೇಟಿಂಗ್ಗಳು ಮತ್ತು 0 ಕಾಮೆಂಟ್ಗಳು
ಸ್ಟಾರ್ಗಳನ್ನು ಜಾರಿಸಿ ನಂತರ ಕ್ಲಿಕ್ ಮಾಡಿ
© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.