ಯೌವನಾವಸ್ಥೆಯಲ್ಲಿ ಹೆಚ್ಚು ಮದ್ಯ ಸೇವಿಸಿದರೆ ಅಂಥವರ ಮಕ್ಕಳು ಕ್ಯಾನ್ಸರ್ಗೆ ತುತ್ತಾಗುವ ಅಪಾಯ ಹೆಚ್ಚು ಎಂದು ಹೊಸ ಸಂಶೋಧನೆಯಿಂದ ತಿಳಿದುಬಂದಿದೆ. ಅಲ್ಕೋಹಾಲಿನಿಂದ ಕ್ಯಾನ್ಸರ್ಗೆ ಕಾರಣವಾಗುವ ಬಿಆರ್ಸಿಎ2 ಹಾಗೂ ಪಿಎಎಲ್ಬಿ2 ಜೀನ್ಗಳು ಹೆತ್ತವರಿಂದ ಮಕ್ಕಳಿಗೆ ವರ್ಗಾವಣೆಯಾಗಿರುವುದು ಕಂಡುಬಂದಿದೆ. ಹೀಗಾಗಿ ಮದ್ಯಸೇವನೆ ವಿಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ. ಮೂಲ: ವಿಕ್ರಮ