ಭಾರತ ಸರ್ಕಾರವು ಜನವರಿ 24ನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಘೋಷಿಸಿರುತ್ತದೆ. ಈ ಪ್ರಯುಕ್ತ ರಾಷ್ಟ್ರದಾದ್ಯಂತ ಹೆಣ್ಣು ಮಕ್ಕಳ ಬ್ರೂಣ ಹತ್ಯೆ, ಕೌಟುಂಬಿಕ ದೌರ್ಜನ್ಯ, ಮಹಿಳೆ ಮತ್ತು ಹೆಣ್ಣು ಮಕ್ಕಳ ನ್ಯೂನ ಪೋಷಣೆ, ಶಿಕ್ಷಣ ಮುಂತಾದ ಸಮಸ್ಯೆಗಳ ಬಗ್ಗೆ ಅರಿವನ್ನು ನೀಡಲಾಗುತ್ತಿದೆ.